ಜೋಯಿಡಾ : ತಾಲೂಕಿನ ಉಳವಿಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಹಾಗೂ ಜಿಲ್ಲಾ ಘಟಕ ಉತ್ತರಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಪದಗ್ರಹಣ ಕಾರ್ಯಕ್ರಮ ಮುಂಗಾರು ಮಳೆ ಕವಿಗೋಷ್ಠಿ ಗಾಯನ ಉಳವಿಯ ಚನ್ನಬಸವೇಶ್ವರ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉಳವಿ ದೇವಸ್ಥಾನದ ಚನ್ನಬಸವೇಶ್ವರ ಟ್ರಸ್ಟ್ ಕಮಿಟಿಯ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನಮಠ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಲೀಲಾ ಹುಣಸಣಗಿ ವಹಸಿದ್ದರು. ಎಸ್.ಎರ್.ನರಸನ್ನವರ, ಸುಮಂಗಲಾ ದೇಸಾಯಿ, ಸೀತಾ ದಾನಗೇರಿ ಇತರರು ವೇದಿಕೆಯಲಿ ಉಪಸ್ಥಿತರಿದ್ದರು.
ಜೊಯಿಡಾ/ರಾಮನಗರದ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/FwQPbtH4lkpE71sGaWxRXj
