ಜೋಯಿಡಾ : ತಾಲೂಕಿನ ಅಣಶಿ ಗ್ರಾಮ‌ ಪಂಚಾಯತ ವ್ಯಾಪ್ತಿಯ ಬರಪಾಲಿ ಬಳಿ ಗದ್ದೆಗೆ ಹೋಗಿದ್ದ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಸಂದೀಪ ಅಣಶಿಕರ (32) ಎಂಬಾತನ‌ ಮೇಲೆ ತನ್ನದೇ ಗದ್ದೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಕಿ ಕರಡಿ ದಾಳಿ ಮಾಡಿ ಕೈ ಮತ್ತು ದೇಹದ ಇತರ ಭಾಗಗಳಿಗೆ ಗಾಯ ಮಾಡಿದೆ. ಗಾಯಗೊಳಗಾದ ಸಂದೀಪನನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೊಯಿಡಾ/ರಾಮನಗರದ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/FwQPbtH4lkpE71sGaWxRXj