ಕಾರವಾರ ಟೈಮ್ಸ ವರದಿ
ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉತ್ತರಕನ್ನಡದಲ್ಲಿ ಪ್ರವಾಹದಿಂದ ಹಾನಿಯಾದ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.


ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕ್ಷೇತ್ರದ ಪ್ರವಾಹದ ಚಿತ್ರಣವನ್ನು ಸಮಗ್ರವಾಗಿ ತೆರೆದಿಟ್ಟರು. ಈ ವೇಳೆ ಕಂದಾಯ ಇಲಾಖೆ ಸಚಿವ ಆರ್.ಅಶೋಕ, ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್, ಮೀನುಗಾರಿಕೆ ಸಚಿವ ಎಸ್. ಅಂಗಾರ, ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಉಪಸ್ಥಿತರಿದ್ದರು.

ಕಾರವಾರ ಟೈಮ್ಸ್ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/HyQE3CIKWEICSXQCoirwQE