ಶಿರಸಿ: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿ ವಿಶ್ವನಾಥ ಭಟ್ಟ 203 ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ್ದಾನೆ.
ವಿಶ್ವನಾಥ ಭಟ್ಟ ಎನ್. ಡಿ. ಎ. ಅರ್ಹತಾ ಪರೀಕ್ಷೆಯಲ್ಲೂ ಉತ್ತೀರ್ಣನಾಗಿದ್ದಾನೆ. ಪ್ರಸಕ್ತ ವರ್ಷ ಅರ್ಜುನ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ದೈಹಿಕ ಶಿಕ್ಷಣ ಶಿಕ್ಷಕ ಬಿ ವಿ ಗಣೇಶ ಮತ್ತು ಬಿ ಆರ್ ಲತಾ ಇವರ ಪುತ್ರ ಎಂಬುದು ಉಲ್ಲೇಖನೀಯ
ಶಿರಸಿ ತಾಲೂಕಿನ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/GhPLlofxjaR1GYrAz8Rpi7
