ಕಾರವಾರ: ಹೊನ್ನಾವರ ಉಪವಿಭಾಗ ಹೆಸ್ಕಾಂ ಕಚೇರಿಯಲ್ಲಿ ಆ.6 ರಂದು ಮಧ್ಯಾಹ್ನ 3.30 ಕ್ಕೆ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರು ಇದ್ದಲ್ಲಿ ಸಭೆಗೆ ಹಾಜರಾಗಿ ಕುಂದು ಕೊರತೆಗಳ ಬಗ್ಗೆ ಅಹವಾಲು ನೀಡಬೇಕು ಎಂದು ಹೊನ್ನಾವರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ತಿಳಿಸಿದ್ದಾರೆ.

ಕಾರವಾರ ಟೈಮ್ಸ್ ನ್ಯೂಸ್  updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…

https://chat.whatsapp.com/HyQE3CIKWEICSXQCoirwQE