ಜೋಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಯರಮುಖ ಗ್ರಾಮದ ಪೆರಪೆತ್ ಪೆರೆರಾ ಅವರ ಮನೆಯ ಗೋಡೆ ಅತಿಯಾದ ಮಳೆಯಿಂದಾಗಿ ಕುಸಿದು ಹಾನಿ ಉಂಟಾಗಿದೆ.
ಕಳೆದ ಒಂದು ವಾರದಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿತವಾಗಿದೆ. ಮಳೆ ಗಾಳಿಯಿಂದಾಗಿ ಸದ್ಯ ಜೋಯಿಡಾ ತಾಲೂಕಿನಲ್ಲಿ ಹಲವಾರು ಜನರಿಗೆ ತೊಂದರೆ ಉಂಟಾಗಿದೆ. ಈ ಬಗ್ಗೆ ತಾಲೂಕಾ ಆಡಳಿತ ಸ್ಥಳ ಪರಿಶೀಲನೆ ಮಾಡಿ ಹಾನಿಯಾದ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಪರಿಹಾರ ಒದಗಿಸಬೇಕಿದೆ.
ಜೊಯಿಡಾ/ರಾಮನಗರದ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/FwQPbtH4lkpE71sGaWxRXj
