ಶಿರಸಿ: ತಾಲೂಕಿನ ಮರಾಠಿ ಕೊಪ್ಪದಲ್ಲಿರುವ ಅಂಜನಾದ್ರಿ ಮಾರುತಿ ದೇವಸ್ಥಾನಕ್ಕೆ ಆಗಮಿಸಿದ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಇವರಿಗೆ ಜೀವಜಲ ಕಾರ್ಯ ಪಡೆಯ ಅಧ್ಯಕ್ಷ ಶ್ರೀನಿವಾಸ್ ಹೆಬ್ಬಾರ್ ಸನ್ಮಾನಿಸಿ ಗೌರವಿಸಿದರು.
ಶಿರಸಿ ತಾಲೂಕಿನ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…https://chat.whatsapp.com/GhPLlofxjaR1GYrAz8Rpi7
