ಅ0ಕೋಲಾ : ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಪ್.ಸಿ ನ್ಯಾಯಾಲಯದ ನೂತನ ಸರಕಾರಿ ಅಭಿಯೋಜಕರಾಗಿ ಅಧಿಕಾರ ಸ್ವೀಕರಿಸಿದ ಚೇತನಾ ಜಿ.ಎಸ್ ಅವರನ್ನು ವಕೀಲರ ಸಂಘದ ವತಿಯಿಂದ ಆತ್ಮೀಯವಾಗಿ ಗೌರವಿಸಿ, ಸ್ವಾಗತಿಸಿಕೊಂಡರು.

ಹಿರಿಯ ಸಿವಿಲ್ ಜಡ್ಜ ನ್ಯಾಯಾಧೀಶ ಮನೋಹರ ಎಮ್, ಪ್ರಧಾನ ಸಿವಿಲ್ ನ್ಯಾಯಾಧೀಶ ಪ್ರಶಾಂತ ಬಾದವಾಡಗಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಅರ್ಪಿತಾ ಬೆಲ್ಲದ್, ಸರಕಾರಿ ಅಭಿಯೋಜಕ ಗಿರೀಶ ಪಟಗಾರ, ಶಿಲ್ಪಾ ನಾಯ್ಕ, ವಕೀಲರ ಸಂಘದ ಅಧ್ಯಕ್ಷ ವಿನೋದ ಶಾನಭಾಗ, ಉಪಾಧ್ಯಕ್ಷ ನಿತ್ಯಾನಂದ ಕವರಿ ಸೇರಿದಂತೆ ಸಣಗದ ಇನ್ನಿತರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.