ಮುಂಡಗೋಡ..:ಪಟ್ಟಣದ ವಿವೇಕಾನಂದ ನಗರದ ಶ್ರೀದುರ್ಗಾಪರಮೇಶ್ವರಿ ಹಾಗೂನಾಗದೇವತಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಧನ್ಯತೆ ಸಮರ್ಪಿಸಿದರು.