TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

Jan 15, 2024 | ಅಪರಾಧ |

ವಾಕಿಂಗ್‌ಗೆ ತೆರಳಿದಾಗ ವಾಹನ ಬಡಿದು ಸಾವು

ಅಂಕೋಲಾ : ವಾಕಿಂಗ್‌ಗೆ ತೆರಳಿದಾಗ ಟಾಟಾಏಸ್ ವಾಹನ ಬಡಿದು ಸ್ಥಳದಲ್ಲಿಯೇ ಸಾವು ಕಂಡ ಘಟನೆ ರಾಷ್ಟಿçÃಯ ಹೆದ್ದಾರಿಯ ಕೋಟೇವಾಡಾದ ಲಿಂಬುಚಾಳ ಎದುರಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಸಪ್ನ ಹೋಟೆಲ್ ಹಿಂದುಗಡೆಯ ನಿವಾಸಿಯಾಗಿದ್ದ ಲಕ್ಷ್ಮೀ ರಮೇಶ್ ನಾಯಕ (65) ಮೃತಪಟ್ಟವರು.

ಪಿಕಾಕ್ ಬಾರ ಬಳಿಯಿಂದ ಅಜ್ಜಿಕಟ್ಟಾಕ್ಕೆ ಕಡೆಗೆ ಲಕ್ಷ್ಮೀ ನಾಯಕ ಅವರು ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಅಂಕೋಲಾ ಕಡೆಗೆ ಕಾರವಾರದಿಂದ ಡಿಜೆ ಸೌಂಡ್ ಸಿಸ್ಟ್ಂ ತುಂಬಿಕೊ0ಡು ಬರುತ್ತಿದ್ದ ಟಾಟಾಏಸ್ ವಾಹನವು ಲಕ್ಷೀ ನಾಯಕ ಅವರಿಗೆ ಹಿಂಬ0ದಿಯಿ0ದ ಬಂದು ಅಫಘಾತ ಪಡಿಸಿದೆ. ಲಕ್ಷೀ ನಾಯಕ ಅವರು ತೀವ್ರವಾಗಿ ಗಾಯಗೊಂಡಿದ್ದರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗುಣದಲ್ಲಿ ಸಾಕ್ಷಾತ್ ಲಕ್ಷೀಯೆ ಆಗಿದ್ದ ಲಕ್ಷ್ಮೀ ನಾಯಕ ಕುಟುಂಬದ ಅನ್ನಪೂರ್ಣೆಯಂತಿದ್ದರು. ಸರಳ ವ್ಯಕ್ತಿತ್ವದರಾದ ಲಕ್ಷ್ಮೀ ನಾಯಕ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಧಿಕಾರಿಯಾಗಿ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.

ಲಕ್ಷ್ಮೀ ನಾಯಕ ಅವರು ಪತಿ ರಮೇಶ ನಾಯಕ, ಪುತ್ರಿ ಮಂಜುಶಾ, ಅಳಿಯ ಅಪೂರ್ವ ಸೇರಿದಂತೆ ಅಪಾರ ಬ0ಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

Share:

Rate:

Previousಜಿ.ಸಿ. ಕಾಲೇಜ್ ರಸ್ತೆಯಲ್ಲಿರುವ ಮನೆಯಲ್ಲಿ 8.75 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ
Nextಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.

Related Posts

ಕಾನೂನು ರಕ್ಷಕರ ವೇಷದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆನ್‌ಲೈನ್ ವಂಚಕರಿ0ದ ಹಣ ವಸೂಲಿ ದಂಧೆ

ಕಾನೂನು ರಕ್ಷಕರ ವೇಷದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆನ್‌ಲೈನ್ ವಂಚಕರಿ0ದ ಹಣ ವಸೂಲಿ ದಂಧೆ

September 22, 2024

ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ ರಾಘು ಮೇಸ್ತಾ ಅವರ ಮೇಲೆ ಪ್ರಕರಣ ದಾಖಲು

ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ ರಾಘು ಮೇಸ್ತಾ ಅವರ ಮೇಲೆ ಪ್ರಕರಣ ದಾಖಲು

September 10, 2023

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

January 12, 2025

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

October 14, 2025

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy