TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪಾರ್ಟಿಗೆ ಹೋದವರಲ್ಲಿ ಒರ್ವ ನೀರಿನಲ್ಲಿ ಮುಳುಗಿ ಸಾವು

Jan 17, 2024 | ಅಪರಾಧ |

ಪಾರ್ಟಿಗೆ ಹೋದವರಲ್ಲಿ ಒರ್ವ ನೀರಿನಲ್ಲಿ ಮುಳುಗಿ ಸಾವು

ವರದಿ : ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಪಾರ್ಟಿಗೆ ತೆರಳಿದ್ದ ವೇಳೆ ಈಜಾಡುತ್ತಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಸಂತೆಪೇಟೆಯಲ್ಲಿ ಬುಧವಾರ ನಡೆದಿದೆ.

 ಕುಮಟಾದ ಸೆವೆನ್ ಹೆವೆನ್ ರೇಸಾರ್ಟ್ನಲ್ಲಿ ಕುಕ್ ಆಗಿದ್ದ ನೇಪಾಳ ಮೂಲದ ದೇವ ಮೃತಪಟ್ಟವ.

ನಡೆದದ್ದೇನು..?

ಕುಮಟಾದ 8 ಜನರ ಗೆಳೆಯರ ತಂಡ ಸಂತೆಪೇಟೆಯ ಹನಿ ಹೊಟೇಲ ಹಿಂಬ0ದಿಯಲ್ಲಿರುವ ಗಂಗಾವಳಿ ನದಿಗೆ ಈಜಲು ಇಳಿದಿದ್ದರು. ಈ ವೇಳೆ ದೇವ ನೋಡು ನೋಡುತ್ತಲೆ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ.

ಅಂಕೋಲಾ ಪೊಲೀಸ್ ಠಾನೆಯ ಪಿಎಸೈ ಉದ್ದಪ್ಪ ಧರೆಪ್ಪನವರ್, ಎಎಸೈ ಲಲಿತಾ ರಜಪೂತ್, ಪೊಲೀಸ್ ಸಿಬ್ಬಂದಿ ನಾಗರಾಜ್ ಗೌಡ ಘಟನೆಯ ಸಂಪೂಣ್ ವಿವರ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.
Nextಅಂಕೋಲಾದಲ್ಲಿ ಬಾಂಬ ನಿಷ್ಕ್ರಿಯ ದಳದಿಂದ ಪರಿಶೀಲನೆ :

Related Posts

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

October 18, 2023

ಬಡವರ ಪ್ರಾಣ ಹಿಂಡುತ್ತಿದೆ ಮೈಕ್ರೋ ಫೈನಾನ್ಸ್ ಭೂತ :

ಬಡವರ ಪ್ರಾಣ ಹಿಂಡುತ್ತಿದೆ ಮೈಕ್ರೋ ಫೈನಾನ್ಸ್ ಭೂತ :

February 6, 2025

ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ

January 23, 2026

ವಿವಾಹಿತ ಮಹಿಳೆಯೊಂದಿಗೆ ಲಾಡ್ಜ್ಲ್ಲಿ ನಂಗನಾಚ್ : ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನ ಬಂಧನ

ವಿವಾಹಿತ ಮಹಿಳೆಯೊಂದಿಗೆ ಲಾಡ್ಜ್ಲ್ಲಿ ನಂಗನಾಚ್ : ಫೋಟೋ ವಿಡಿಯೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನ ಬಂಧನ

October 1, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy