TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

Feb 5, 2024 | ಅಪರಾಧ |

ಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

ಅ0ಕೋಲಾ : ತಾಲೂಕಿನ ಕೇಣಿ ಕ್ರಾಸ್‌ನಲ್ಲಿ ನಿಂತು ಮಟಕಾ ಆಟ ನಡೆಸುತ್ತಿದ್ದಾಗ ಇಲ್ಲಿನ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಹೊನ್ನೆಕೇರಿಯ ನಿಲೇಶ ಸುರೇಶ ನಾಯ್ಕ ಇವರ ಮೇಲೆ ಮಟಕಾ ಆಡಿಸುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಈತನು ಕೇಣಿ ಕ್ರಾಸ್‌ನ ರೆಹಮಾನಿ ಮಸೀದಿ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ನಿಂತು ಓಸಿ ಚೀಟಿ ಬರೆಯುತ್ತಿದ್ದಾಗ ಪಿಎಸೈ ಉದ್ದಪ್ಪ ಧರೆಪ್ಪನವರ್ ದಾಳಿ ಅವರು ಸಿಬ್ಬಂದಿಯೊ0ದಿಗೆ ದಾಳಿ ನಡೆಸಿದಾಗ 290 ರೂ ನಗದು ಹಣ ಮತ್ತು ಮಟಕಾ ಆಡಲು ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಆರೋಪಿ ನಿಲೇಶ ಸುರೇಶ ನಾಯ್ಕ ಅವರ ಮೇಲೆ ಕೆ.ಪಿ. ಆಕ್ಟ್ ಅನ್ವಯ 78(3) ಪ್ರಕರಣ ದಾಖಲಾಗಿದೆ.

Share:

Rate:

Previousಬಾಗಿಲು ತೆರೆದುಕೊಂಡೆ ಬೆತ್ತಲೆ ಸ್ನಾನ ಮಾಡುತ್ತಿದ್ದ ಭೂಪನಿಗೆ ಬಿತ್ತು ಎಫ್.ಐ.ಆರ್.
Nextಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

Related Posts

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ : ಐವರು ಆರೋಪಿಗಳ ಬಂಧನ

November 25, 2024

ಗಣೇಶ ಹಬ್ಬದ ಸಂದರ್ಭದಲ್ಲೆ ಅಂಕೋಲಾದಲ್ಲಿ ಬಿಂದಾಸ್ ಆಗಿ ತೆರೆದುಕೊಂಡ ಮಟ್ಕಾ ದಂಧೆ.

ಗಣೇಶ ಹಬ್ಬದ ಸಂದರ್ಭದಲ್ಲೆ ಅಂಕೋಲಾದಲ್ಲಿ ಬಿಂದಾಸ್ ಆಗಿ ತೆರೆದುಕೊಂಡ ಮಟ್ಕಾ ದಂಧೆ.

September 21, 2023

ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸಿದವರ ಬಂಧನ : ನಾಲ್ವರು ಆರೋಪಿಗಳು ಅರೆಸ್ಟ್.

ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸಿದವರ ಬಂಧನ : ನಾಲ್ವರು ಆರೋಪಿಗಳು ಅರೆಸ್ಟ್.

July 10, 2022

ಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ

ಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ

March 19, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy