TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ವೆಂಕಟೇಶ ಮಜ್ಜಿಗುಡ್ಡಾ ಸೇವೆಯಿಂದಲೆ ವಜಾ

Feb 12, 2024 | ಅಪರಾಧ, ವಿಶೇಷ |

ಅಂಕೋಲಾ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ವೆಂಕಟೇಶ ಮಜ್ಜಿಗುಡ್ಡಾ ಸೇವೆಯಿಂದಲೆ ವಜಾ

ರಾಘು ಕಾಕರಮಠ.

ಅಂಕೋಲಾ : ಇಲ್ಲಿನ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದ ವೆಂಕಟೇಷ ಮಜ್ಜಿಗುಡ್ಡಾ ಅವರನ್ನು ಸೇವೆಯಿಂದಲೆ ವಜಾಗೊಳಿಸಿ ಕೆನರಾ ಬ್ಯಾಂಕಿನ ರಾಜ್ಯ ಮುಖ್ಯ ಅಧಿಕಾರಿ ಆದೇಶ ಹೊರಡಿಸಿರುವ ಸಂಗತಿ ಬೆಳಕಿಗೆ ಬಂದಿದೆ.

ಕರ್ತವ್ಯ ಲೋಪದ ಗಂಭೀರ ಅಫರಾಧದ ಹಿನ್ನಲೆಯಲ್ಲಿ ವೆಂಕಟೇಷ ಮಜ್ಜಿಗುಡ್ಡಾ ಅವರನ್ನು ಸೇವೆಯಿಂದಲೆ ವಜಾಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದೆ. ೨೦೨೩ ರ ಜನವರಿಯಿಂದ ವೆಂಕಟೇಷ ಮಜ್ಜಿಗುಡ್ಡಾ ಅವರನ್ನು ಅಮಾನತ್ ಮಾಡಲಾಗಿತ್ತು. ಮಣಿಪಾಲದ ಕೆನರಾ ಬ್ಯಾಂಕ್‌ನಿAದ ಆಗಮಿಸಿದ ತನಿಖಾ ತಂಡ ಇಲಾಖಾ ವಿಚಾರಣೆ ನಡೆಸಿತ್ತು. ಈ ವೇಳೆ ವೆಂಕಟೇಷ ಮಜ್ಜಿಗಡಾ ಅವರು ಬ್ಯಾಂಕನಲ್ಲಿ ಅಪರಾತಪರಾ ಮಾಡಿರುವದು ಸಾಬೀತಾದ ಹಿನ್ನಲೆಯಲ್ಲಿ ಅವರ ಮೇಲೆ ಬ್ಯಾಂಕ್ ಕಾಯ್ದೆಯಡಿ ದೋಷಾರೋಪಣ ಪಟ್ಟಿಯನ್ನ ಕೆನರಾ ಬ್ಯಾಂಕಿನ ರಾಜ್ಯ ಮುಖ್ಯ ಅಧಿಕಾರಿಗಳಿಗೆ ಸಲ್ಲಿಸಿದ್ದರು.

ವರದಿಯನ್ನು ಸಂಪೂರ್ಣ ಅವಲೋಕಿಸಿದ ರಾಜ್ಯ ಮುಖ್ಯ ಅಧಿಕಾರಿ ಅವರು ವೆಂಕಟೇಷ ಮಜ್ಜಿಗಡ್ಡಾ ಅವರನ್ನು ಸೇವೆಯಿಂದಲೆ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ.

ವೆಂಕಟೇಷ ಮಜ್ಜಿಗಡ್ಡಾ ಅವರ ಮೇಲಿದ್ದ ಆರೋಪವೇನು..?

ಸ್ತಿçà ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ಸಹ, ದಾಖಲೆಗಳಲ್ಲಿ ನಮೂದಿಸದೇ ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಷ ಮಜ್ಜಿಗಡ್ಡಾ ನಮಗೆ ಮೋಸ ಮಾಡಿದ್ದಾರೆ ಎಂದು ಸಂಘದ ಮಹಿಳೆಯರು ಇವರ ವಿರುದ್ದ ಗಂಭೀರ ಆರೋಪ ಮಾಡಿದ್ದರು. ಹಾಗೆ ಬ್ಯಾಂಕಿನ ಇತರೆ ಸಿಬ್ಬಂದಿಗಳ ಐಡಿ ಬಳಸಿ ಬ್ಯಾಂಕ ಹಾಗೂ ಗ್ರಾಹಕರಿಗೆ ವಂಚಿಸಿರುವ ಬಗ್ಗೆ ದೂರು ಕೇಳಿ ಬಂದಿತ್ತು.

ಈ ವಿಚಾರಕ್ಕೆ ಸಂಬAದಿಸಿದAತೆ ಪರಿಶೀಲನೆ ನಡೆಸಿದ ಬ್ಯಾಂಕಿನ ಪ್ರಮುಖ ಅಧಿಕಾರಿಗಳ ತನಿಖಾ ತಂಡಕ್ಕೆ ತಪ್ಪು ಕಂಡು ಬಂದಿರುವ ಹಿನ್ನಲೆಯಲ್ಲಿ ಇವರನ್ನು ಸೇವೆಯಿಂದಲೆ ವಜಾಗೊಳಿಸಲಾಗಿದೆ.

Share:

Rate:

Previousಫೆ. 15 ರಂದು ಕೆನರಾ ಬ್ಯಾಂಕ ಎದುರು ಮಹಿಳೆಯರಿಂದ ಪೊರಕೆ ಹಿಡಿದು ಪ್ರತಿಭಟನೆ
Nextನಕಲಿ ಪತ್ರಕರ್ತರನ್ನು ನಿಗ್ರಹಿಸುವಂತೆ ಅಂಕೋಲಾ ಕಾರ್ಯನಿರತ ಪತ್ರಕರ್ತರಿಂದ ಮನವಿ

Related Posts

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

January 1, 2024

ಅಂಕೋಲಾದಲ್ಲಿ ಮಹಿಳಾ ಕಂಡಕ್ಟರಳಿಂದ ಡಿಶುಂ.. ಡಿಶುಂ..

ಅಂಕೋಲಾದಲ್ಲಿ ಮಹಿಳಾ ಕಂಡಕ್ಟರಳಿಂದ ಡಿಶುಂ.. ಡಿಶುಂ..

July 11, 2023

ಅಂಕೋಲಾದಲ್ಲಿ ಹೆಚ್ಚಿದ ನಕಲಿ ನೋಟಿನ ಹಾವಳಿ

ಅಂಕೋಲಾದಲ್ಲಿ ಹೆಚ್ಚಿದ ನಕಲಿ ನೋಟಿನ ಹಾವಳಿ

August 30, 2023

ಅತಿ ಸಂರಕ್ಷಿತ ಉಡವನ್ನು ಹಿಡಿದು ಮರಳಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆಯ ಸಿಬ್ಬಂದಿಗಳು

ಅತಿ ಸಂರಕ್ಷಿತ ಉಡವನ್ನು ಹಿಡಿದು ಮರಳಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆಯ ಸಿಬ್ಬಂದಿಗಳು

October 11, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy