TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

Mar 12, 2024 | ವಿಶೇಷ |

ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

ಅಂಕೋಲಾ : ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನಿಂದ ಸಿನಿಮೀಯ ರೀತಿಯಿಂದ ತಪ್ಪಿಸಿಕೊಂಡು ಬಂದು ಪ್ರಾಣಾಪಾಯದಿಂದ ಪಾರದ ಘಟನೆ ಮಂಜಗುಣಿಯ ತಾರಿಯ ಬಳಿ ಭಾನುವಾರ ರಾತ್ರಿ ನಡೆದಿದೆ.

ಬೆಳಂಬಾರದ ಮುಡ್ರಾಣಿಯ ಗಂಗಾಧರ ಸುಕ್ರು ಗೌಡ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ.

ಆಗಿದ್ದಾದರು ಏನು ಗೊತ್ತೆ..?

ಬೆಳಂಬಾರ ತಾಳೇಬೈಲನ ಗಂಗಾಧರ ಗೌಡ ಅವರು ಭಾನುವಾರ ರಾತ್ರಿ ತನ್ನ ಮನೆಗೆ ಹೋಗಲು ಕುಂಬಾರಕೇರಿಯ ಬಳಿ ನಿಂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ, ಗಂಗಾಧರ ಗೌಡನನ್ನು ಬೆಳಂಬಾರಕ್ಕೆ ಬಿಡುತ್ತೇನೆ ಎಂದು ತನ್ನ ಬೈಕನಲ್ಲಿ ಕುಳಿಸಿಕೊಂಡು ಸಾಗಿದ್ದಾನೆ.

ಬೈಕ್‌ನಲ್ಲಿ ಸಾಗುತ್ತಿರುವಾಗ ಈ ವ್ಯಕ್ತಿ ಇಲ್ಲೆ ಮಂಜಗುಣಿಯಲ್ಲಿ ಬಳಿ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಮಂಜುಗುಣಿಯ ತಾರಿಯ ಬಳಿಯ ನಿರ್ಜನ ಪ್ರದೇಶಕ್ಕೆ ಗಂಗಾಧರ ಗೌಡನನ್ನು ಕರೆದುಕೊಂಡು ಹೋಗಿ ಹಿಂಬದಿಯಿ0ದ ಬಂದು ಕುತ್ತಿಗೆಯನ್ನು ಹಿಡಿದುಕೊಂಡು ನಿರ್ದಾಕ್ಷಿಣ್ಯವಾಗಿ ಕುತ್ತಿಗೆಯನ್ನೆ ಕುಯ್ದಿದ್ದಾನೆ.

ಆತನಿಂದ ತಪ್ಪಿಕೊಂಡು ಬಂದ ಗಂಗಾಧರ ಗೌಡ, ರಸ್ತೆಯ ಬದಿಯ ಚರಂಡಿಯೊಳಗೆ ಅವಿತುಕೊಂಡು ರಾತ್ರಿ ಕಳೆದಿದ್ದಾನೆ. ಬೆಳಿಗ್ಗೆ ಅಂಕೋಲಾ ಸರಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಈ ಬಗ್ಗೆ ಗಂಗಾಧರ ಗೌಡ ಪೊಲೀಸ್ ದೂರನ್ನು ನೀಡಿದ್ದು ಈ ಬಗ್ಗೆ ಸೂಕ್ತ ಕೈಗೊಂಡು ರಕ್ಷಣೆ ಒದಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಈ ವ್ಯಕ್ತಿಯನ್ನು ಪರಿಚಯಿಸುವದಾಗಿ ಗಂಗಾಧರ ಗೌಡ ದೂರಿನಲ್ಲಿ ವಿವರಿಸಿದ್ದು, ಪೊಲೀಸು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯಪ್ರವೃತ್ತರಾಗಿದೆ ಎಂಬ ಆಗ್ರಹದ ಮಾತು ಕೇಳಿ ಬಂದಿದೆ.

Share:

Rate:

Previousಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ
Nextಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

Related Posts

October 17, 2022

ಉತ್ತಮ ಸಿಬ್ಬಂದಿ ಪ್ರಶಸ್ತಿ ಪಡೆದ ಎಸ್. ಆರ್.ಬಂಟ ಬೇಳಾಬಂದರ ನಾಗರಿಕರಿಂದ ಸನ್ಮಾನ

ಉತ್ತಮ ಸಿಬ್ಬಂದಿ ಪ್ರಶಸ್ತಿ ಪಡೆದ ಎಸ್. ಆರ್.ಬಂಟ ಬೇಳಾಬಂದರ ನಾಗರಿಕರಿಂದ ಸನ್ಮಾನ

August 18, 2023

ವೈದ್ಯ ಹೆಗ್ಗಾರದಲ್ಲಿ ಅಕ್ಟೋಬರ್ 26 ರಿಂದ ಕನ್ನಡ ರಾಜ್ಯೋತ್ಸವ ಲೆಜೆಂಡ್ಸ್  ಟ್ರೋಪಿ 2023-24*

ವೈದ್ಯ ಹೆಗ್ಗಾರದಲ್ಲಿ ಅಕ್ಟೋಬರ್ 26 ರಿಂದ ಕನ್ನಡ ರಾಜ್ಯೋತ್ಸವ ಲೆಜೆಂಡ್ಸ್ ಟ್ರೋಪಿ 2023-24*

October 14, 2023

ಅಂಕೋಲಾದ ಗಾಬೀತಕೇಣಿಯ ಕಡಲ ಕಿನಾರೆಯಲ್ಲಿ “ತಾಂಡೇಲ್” ಚಿತ್ರದ ತಯಾರಿ

ಅಂಕೋಲಾದ ಗಾಬೀತಕೇಣಿಯ ಕಡಲ ಕಿನಾರೆಯಲ್ಲಿ “ತಾಂಡೇಲ್” ಚಿತ್ರದ ತಯಾರಿ

December 20, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy