TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ

Mar 12, 2024 | ವಿಶೇಷ |

ಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ

ಕೌಶಲ್ಯ ತರಬೇತಿ ಮತ್ತು ಉದ್ಯೋಗಕ್ಕಾಗಿ ಅಭ್ಯರ್ಥಿಗಳ ಆಯ್ಕೆಗೆ ಆಪ್ತ ಸಮಾಲೋಚನೆ

ಕಾರವಾರ : ನಗರದ ದಿವೇಕರ್ ಕಾಮರ್ಸ್ ಕಾಲೇಜು ಹಾಗೂ ದೇಶಪಾಂಡೆ ಸ್ಕಿಲ್ಲಿಂಗ್ ಸಹಯೋಗದಲ್ಲಿ 2023-24 ನೇ ಸಾಲಿನ ಸ್ಕಿಲ್‌ಪ್ಲಸ್-ಜಾಬ್‌ನೆಕ್ಸ್ಟ ಯೋಜನೆಯಡಿ ತರಬೇತಿ ಹಾಗೂ ಉದ್ಯೋಗಕ್ಕಾಗಿ ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

14-03-2024 ಗುರುವಾರ ಬೆಳಿಗ್ಗೆ 10 ಗಂಟೆಗೆ ದಿವೇಕರ್ ಕಾಲೇಜಿನ ಸಭಾಭವನದಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಆಪ್ತ ಸಮಾಲೋಚನೆಯನ್ನು ಆಯೋಜಿಸಿದೆ.

ಕನಿಷ್ಠ ಯಾವುದೇ ಪದವಿ ಹೊಂದಿದವರಿಗೆ ಬ್ಯಾಂಕಿAಗ್, ಫೈನ್ಯಾನ್ಸ್, ಇನ್ಸೂರೆನ್ಸ್, ಹಣಕಾಸು ಹಾಗೂ ಸರ್ವೀಸ್ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉದ್ಯೋಗವಕಾ±ಗಳಿದ್ದು ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಆಪ್ತ ಸಮಾಲೋಚನೆಯಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಕಾರವಾರÀದಲ್ಲಿ ತರಬೇತಿಯನ್ನು ನೀಡಿ ಆಯ್ಕೆಯಾದ ಕ್ಷೇತ್ರಕ್ಕೆ ಅನುಗುಣವಾಗಿ ಶೇ. 100 ಪ್ರತಿಶತ ಉದ್ಯೋಗಾವಕಾಶಕ್ಕೆ ಪ್ರೇರಣೆ ನೀಡಲಾಗುತ್ತದೆ. ಈ ಹಿಂದೆ ತರಬೇತಿ ಪಡೆದ ಸಾವಿರಾರು ಅಭ್ಯರ್ಥಿಗಳು ಅನೇಕ ಬಹುರಾಷ್ಟಿçÃಯ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದು ಅವರಲ್ಲಿ ಕೆಲವರು ತಮ್ಮ ಅನಿಸಿಕೆಯನ್ನು ಕಾರ್ಯಕ್ರಮದಲ್ಲಿ ಹಂಚಿಕೊಳ್ಳಲಿದ್ದಾರೆ.

ಈ ಕಾರ್ಯಕ್ರಮವು ಸೀಮಿತ ಕಾಲವಕಾಶದ್ದಾಗಿದ್ದು ಆಸಕ್ತರು ಸ್ವ -ವಿವರ ಹಾಗೂ ವಿದ್ಯಾರ್ಹತೆಯ ದಾಖಲೆಗಳ ಪ್ರತಿಯೊಂದಿಗೆ ಆಪ್ತ ಸಮಾಲೋಚನೆಯಲ್ಲಿ ಭಾಗವಹಿಸಲು ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7259034150, 9364015936  ಹಾಗೂ 9741519647 ಗೆ ಸಂಪರ್ಕಿಸಬಹುದಾಗಿದೆ ಎಂದು ದೇಶಪಾಂಡೆ ಸ್ಕಿಲ್ಲಿಂಗ್‌ನ ವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share:

Rate:

Previousಕಾಂಗ್ರೆಸ್ ಗ್ಯಾರೆಂಟಿ  ಯೋಜನೆಯ  ಪ್ರಾಧಿಕಾರದ ಉಪಾಧ್ಯಕ್ಷರಾಗಿ ಪುರುಷೋತ್ತಮ  ನಾಯ್ಕ  ನೇಮಕ
Nextಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ

Related Posts

ಗಾಂಧೀಜಿಯ ಆದರ್ಶ ತತ್ವ ಮೇರು ಪರ್ವತ : ಗಂಗಾಧರ ಹಿರೇಗುತ್ತಿ

ಗಾಂಧೀಜಿಯ ಆದರ್ಶ ತತ್ವ ಮೇರು ಪರ್ವತ : ಗಂಗಾಧರ ಹಿರೇಗುತ್ತಿ

October 2, 2023

ಅಂಕೋಲಾ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ವೆಂಕಟೇಶ ಮಜ್ಜಿಗುಡ್ಡಾ ಸೇವೆಯಿಂದಲೆ ವಜಾ

ಅಂಕೋಲಾ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ವೆಂಕಟೇಶ ಮಜ್ಜಿಗುಡ್ಡಾ ಸೇವೆಯಿಂದಲೆ ವಜಾ

February 12, 2024

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ ನಾಯ್ಕ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವನಾಥ ನಾಯ್ಕ ನಾಮಪತ್ರ ಸಲ್ಲಿಕೆ

December 16, 2023

October 17, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy