TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದವನ ಬಂಧನ

Apr 7, 2024 | ಅಪರಾಧ |

ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದವನ ಬಂಧನ

ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದವನ ಬಂಧನ

ವರದಿ : ದಾಮು ಗೋಕರ್ಣ.

ಗೋಕರ್ಣ ಹಾಗೂ ಅಂಕೋಲಾದಲ್ಲಿ ಕಾಣಿಸಿಕೊಂಡ ಡೆಂಗ್ಯೂ ಜ್ವರ ಕ್ಷೀಣಿಸುತ್ತ ಬಂದಿದೆ. ಆದರೆ ಐಪಿಎಲ್ ಕ್ರಿಕೇಟ್ ಜ್ವರದ ಟೆಂಪ್ರೇಚರ್ ಮೀತಿ ಮೀರಿದ್ದು, ಬೆಟ್ಟಿಂಗ್ ದಂಧೆಯ ಮೂಲಕ ಕೆಲವು ಕ್ರಿಕೇಟ್ ಪ್ರೇಮಿಗಳು ತಮ್ಮ ಜ್ವರದ ದಣಿವನ್ನು ಆರಿಸಿಕೊಳ್ಳುತ್ತಿದ್ದಾರೆ.

 ಈ ನಡುವೆ ಗೋಕರ್ಣ ಪೊಲೀಸರು ಐಪಿಎಲ್ ಕ್ರಿಕೇಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪದ ಮೇಲೆ ಮೇಲಿನ ಹಿರೇಗುತ್ತಿಯ, ಚಾಲಕ ವೃತ್ತಿಯ ನಾಗರಾಜ ವಿಷ್ಣು ಭಂಡಾರಿ (37) ಅವರನ್ನು ವಶಕ್ಕೆ ಪಡೆದು ಎಫ್‌ಐಆರ್ ದಾಖಲಿಸಿದ್ದಾರೆ.

ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ಲೆಗುಡ್ಡದ ಐ.ಬಿ ಹತ್ತಿರದ ಸಾರ್ವಜನಿಕ ರಸ್ತೆಯಲ್ಲಿ ನಾಗರಾಜ ವಿಷ್ಣು ಭಂಡಾರಿ, ಈತನು ಐಪಿಎಲ್ ಟಿ-20 ಯ ಆರ್‌ಸಿಬಿ ಮತ್ತು ರಾಜಸ್ಥಾನ ತಂಡಗಳ ನಡುವೆ ನಡೆಯುವ ಪಂದ್ಯದಲ್ಲಿ ಯಾರು ಹೆಚ್ಚು ರನ್ ಗಳಿಸುತ್ತಾರೋ, ಯಾರು ಹೆಚ್ಚು ವಿಕೇಟ್ ತೆಗೆಯುತ್ತಾರೋ ಅವರ ಮೇಲೆ ಜನರಿಂದ ಹಣವನ್ನು ಪಂಥವಾಗಿ ಕಟ್ಟಿಸಿಕೊಳ್ಳುತ್ತಿದ್ದಾಗ ಸಿಪಿಐ ಯೊಗೇಶ ಕೆ.ಎಮ್. ತಮ್ಮ ಸಿಬ್ಬಂದಿಗಳೊAದಿಗೆ ದಾಳಿ ನಡೆಸಿ 15 ಸಾವಿರ ನಗದು ಸೇರಿದಂತೆ ಬೆಟ್ಟಿಂಗ್‌ಗೆ ಬಳಸಿದ ವಿವಿಧ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂಕೋಲಾದ ದೀಪು ಎಂಬಾತನು ಕೂಡ ಈ ಬೆಟ್ಟಿಂಗ್ ದಂಧೆಯಲ್ಲಿ ಪಾಲ್ಗೊಂಡಿರುವ ಅನುಮಾನದ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿ ತನಿಖೆ ನಡೆಸಿದ್ದಾರೆ.

ಎಎಸೈ ಯಲ್ಲಪ್ಪ ಕಾಗವಾಡ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ
Nextಅಂಕೋಲಾದಲ್ಲಿ ಮಟ್ಕಾ ಮಾಫಿಯಾದ ವಿರುದ್ಧ ಸಿಡಿದು ನಿಂತ ಸಿಪಿಐ ಶ್ರೀಕಾಂತ ತೋಟಗಿ

Related Posts

ನಾಲಾಯಕ್ ಎಲಿಸ್ ಏಕಲಪಾಟಿಯನ್ನು ಗಡಿಪಾರು ಮಾಡುವಂತೆ ಭಜರಂಗ ದಳದಿಂದ ಪ್ರತಿಭಟನೆ

ನಾಲಾಯಕ್ ಎಲಿಸ್ ಏಕಲಪಾಟಿಯನ್ನು ಗಡಿಪಾರು ಮಾಡುವಂತೆ ಭಜರಂಗ ದಳದಿಂದ ಪ್ರತಿಭಟನೆ

September 1, 2023

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

July 2, 2025

ಮನೆ ಮುಂದೆ ನಿಲ್ಲಿಸಿಟ್ಟ ಬೈಕ ಕದ್ದ ಆರೋಪಿಯ ಬಂಧನ

ಮನೆ ಮುಂದೆ ನಿಲ್ಲಿಸಿಟ್ಟ ಬೈಕ ಕದ್ದ ಆರೋಪಿಯ ಬಂಧನ

July 11, 2022

ಅಂಕೋಲಾದ ವೈಧ್ಯೆ ವಿರುದ್ದದ ಪೋಕ್ಸೋ ಕೇಸ್ ರದ್ದು

ಅಂಕೋಲಾದ ವೈಧ್ಯೆ ವಿರುದ್ದದ ಪೋಕ್ಸೋ ಕೇಸ್ ರದ್ದು

March 10, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy