TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಪ್ರಾಪ್ತ ಬಾಲಕಿಯ ಮೇಲೆ ಮುದಿಯಪ್ಪನ ಲೈಂಗಿಕ ದೌರ್ಜನ್ಯ

May 15, 2024 | ಅಪರಾಧ |

ಅಪ್ರಾಪ್ತ ಬಾಲಕಿಯ ಮೇಲೆ ಮುದಿಯಪ್ಪನ ಲೈಂಗಿಕ ದೌರ್ಜನ್ಯ

ಅಪ್ರಾಪ್ತ ಬಾಲಕಿಯ ಮೇಲೆ ಮುದಿಯಪ್ಪನ ಲೈಂಗಿಕ ದೌರ್ಜನ್ಯ

ಅಂಕೋಲಾ : ಅಪ್ರಾಪ್ತ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ಪುಸಲಾಯಿಸಿ ತೋಟಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ 72 ವರ್ಷದ ವೃದ್ದನÀ ಮೇಲೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

     ಹೆಗ್ಗಾರದ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹೆಗ್ಗಾರದ ಕೃಷ್ಣ ಶಿವರಾಮ ಭಟ್ಟ (72) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನ್ನು ವೈಧ್ಯಕೀಯ ತಪಾಸಣೆಗೆ ಒಳ ಪಡಿಸಿ, ನ್ಯಾಯಾಧೀಶರ ಮುಂದೆ ಹಾಜರಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

     ಘಟನೆ ಏನು :

ಮೇ. 10 ರಂದು ಆರೋಪಿ ಕೃಷ್ಣ ಶಿವರಾಮ ಭಟ್ಟ ಇತನ 10 ವರ್ಷದ ಬಾಲಕಿಗೆ ತಿಂಡಿ ಕೊಡುತ್ತೇನೆಂದು ಪುಸಲಾಯಿಸಿಕೊಂಡು ತನ್ನ ತೋಟಕ್ಕೆ ಕರೆದೊಯ್ದು ಮೈ ಕೈ ಮುಟ್ಟಿ, ಲೈಂಗಿಕ ದೌರ್ಜನ್ಯ ಎಸೆಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ಹೇಳಿದಲ್ಲಿ ಜೀವ ಸಮೇತ ಬಿಡುವದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಿಪಿಐ ಶ್ರೀಕಾಂತ ತೋಟಗಿ ಅವರ ಮಾರ್ಗದರ್ಶನದಲ್ಲಿ, ಪಿಎಸೈ ಸುಹಾಸ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಹಾವು ಕಚ್ಚಿ ಯುವಕ ಸಾವು
Nextನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದ ಯುವಕರ ತಂಡ

Related Posts

ಚಕ್ರವರ್ತಿ ಸೂಲೆಬೆಲೆ ಅವರ ಮೇಲೆ ಎಫ್.ಐ.ಆರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಅವಹೇಳನಕಾರಿಯಾಗಿ ಬಾಷಣ ಮಾಡಿದ ಹಿನ್ನಲೆ

ಚಕ್ರವರ್ತಿ ಸೂಲೆಬೆಲೆ ಅವರ ಮೇಲೆ ಎಫ್.ಐ.ಆರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಅವಹೇಳನಕಾರಿಯಾಗಿ ಬಾಷಣ ಮಾಡಿದ ಹಿನ್ನಲೆ

October 13, 2023

ಅಂಕೋಲೆಯ ಅಚವೆಯೊಲ್ಲೊಬ್ಬ ಸತ್ಯಾನಂದ ಪರಮಶಿವ ಶೇಖರಸ್ವಾಮೀಜಿ..!<br>ನಕಲಿ ಸ್ವಾಮಿಗೆ ಧರ್ಮದೇಟು ನೀಡಿಕಾವಿ ಕಳಚಿಸಿದ ಭಜರಂಗದಳದ ಕಾರ್ಯಕರ್ತರು

ಅಂಕೋಲೆಯ ಅಚವೆಯೊಲ್ಲೊಬ್ಬ ಸತ್ಯಾನಂದ ಪರಮಶಿವ ಶೇಖರಸ್ವಾಮೀಜಿ..!
ನಕಲಿ ಸ್ವಾಮಿಗೆ ಧರ್ಮದೇಟು ನೀಡಿಕಾವಿ ಕಳಚಿಸಿದ ಭಜರಂಗದಳದ ಕಾರ್ಯಕರ್ತರು

July 24, 2022

ಅಂಕೋಲಾದ ನಿಷ್ಠಾವಂತ 10 ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್

ಅಂಕೋಲಾದ ನಿಷ್ಠಾವಂತ 10 ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್

July 1, 2023

ಗೂಡಂಗಡಿಗಳಿಗೆ ತೆರಳಿ ರಗಳೆ ಮಾಡುತ್ತಿದ್ದ ಪೊಲೀಸಪ್ಪನ ಚಳಿ ಬಿಡಿಸಿದ ಶಾಸಕ ಸತೀಶ ಸೈಲ

ಗೂಡಂಗಡಿಗಳಿಗೆ ತೆರಳಿ ರಗಳೆ ಮಾಡುತ್ತಿದ್ದ ಪೊಲೀಸಪ್ಪನ ಚಳಿ ಬಿಡಿಸಿದ ಶಾಸಕ ಸತೀಶ ಸೈಲ

July 10, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy