TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

Jun 23, 2024 | ಅಪರಾಧ |

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

ಬಸ್ ನಿಲ್ದಾಣದಲ್ಲಿ ಮತ್ತೆ ಮುಂದುವರಿದ ಬೈಕ್ ಕಳ್ಳತನ

ಅಂಕೋಲಾ : ಇಲ್ಲಿಯ ಬಸ್ ನಿಲ್ದಾಣದಲ್ಲಿ ಬೈಕ್ ಕಳ್ಳರ ಕರಾಮತ್ತು ಮುತ್ತೆ ಮುಂದುವರಿದಿದೆ. ಪಾರ್ಕಿಂಗ್ ಸ್ಥಳದಲ್ಲಿ ಇಟ್ಟಿದ್ದ ಬೈಕ್‌ನ್ನು ಕದ್ದೊಯ್ದಲಾಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಲಗೇರಿಯ ಕದಂಬ ವಾಟರ್ ಪ್ಯೂರಿಪಾಯರ್‌ನ ಹತ್ತಿರದ ನಿವಾಸಿ ಅಕ್ಷಯ ಆನಂದು ಆಚಾರಿ. ಹನುಮಟ್ಟಾ ಅವರ ಹಿರೋ ಹೊಂಡಾ ಪ್ಲಸ್ ಬೈಕ್ ಕಳ್ಳತನವಾಗಿದೆ. ಶುಕ್ರವಾರ ಬೆಳಿಗ್ಗೆ 7-30 ಗಂಟೆಯಿಂದ ಮದ್ಯಾಹ್ನ 2-45ರ ವೇಳೆಯ ನಡುವೆ ಬೈಕ್ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದಾರೆ. ಪಿಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಿಟಿಸಿಟಿಯಲ್ಲಿ ಸೆರೆ :

ಕಳೆದ 15 ದಿನದ ಹಿಂದಷ್ಟೇ ಇಲ್ಲಿಯ ಬಸ್ ನಿಲ್ದಾಣದಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿತ್ತು. ಸಿಸಿ ಕ್ಯಾಮೆರಾ ಅಳವಡಿಸಿದ ಮೇಲೆ ಇಲ್ಲಿ ನಡೆಯುವ ಕಳ್ಳತನಕ್ಕೆ ಕಡಿವಾಣ ಬೀಳಬಹುದು ಎಂಬ ಲೆಕ್ಕಾಚಾರ ಪೊಲೀಸ್ ಹಾಗೂ ನಾಗರಿಕರದ್ದಾಗಿತ್ತು. ಆದರೆ ಖತರ್ನಾಕ ಕಳ್ಳ ಮಾತ್ರ ಸಿಸಿಟಿವಿಯ ಕಣ್ಗಾವಲನ್ನು ಲೆಕ್ಕಿಸದೆ ಸಲೀಸಾಗಿ ಬೈಕ್‌ನ ಕದ್ದು ಸಾಗಿಸಿರುವದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share:

Rate:

Previousಹಿಲ್ಲೂರಿನಲ್ಲಿ ತಾಯಿ-ಮಗಳ ಡಬಲ ಮರ್ಡರ್..!
Nextಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ

Related Posts

ಬೆತ್ತಲೆಯಾಗಿ ನೋಡುವ ಕನ್ನಡಕದಾಸೆಗೆ ಮರುಳಾಗಿ ಲಕ್ಷಾಂತರ ಹಣ ಕಳೆದುಕೊಂಡ ವೈಧ್ಯ

ಬೆತ್ತಲೆಯಾಗಿ ನೋಡುವ ಕನ್ನಡಕದಾಸೆಗೆ ಮರುಳಾಗಿ ಲಕ್ಷಾಂತರ ಹಣ ಕಳೆದುಕೊಂಡ ವೈಧ್ಯ

August 22, 2023

ಎಸೈ ಮನೆಯಲ್ಲಿ ಚಿನ್ನ ಕದ್ದ ಇಬ್ಬರು ಚಾಲಾಕಿ ಯುವತಿಯರು ಪೊಲೀಸ್ ವಶಕ್ಕೆ

ಎಸೈ ಮನೆಯಲ್ಲಿ ಚಿನ್ನ ಕದ್ದ ಇಬ್ಬರು ಚಾಲಾಕಿ ಯುವತಿಯರು ಪೊಲೀಸ್ ವಶಕ್ಕೆ

January 11, 2024

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

February 7, 2024

ನಾಗರ ಹಾವು ಕಚ್ಚಿ ಕೊಡ್ಲಗದ್ದೆ ಮಹಿಳೆ ಸಾವು

ನಾಗರ ಹಾವು ಕಚ್ಚಿ ಕೊಡ್ಲಗದ್ದೆ ಮಹಿಳೆ ಸಾವು

October 23, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy