TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

Jun 30, 2024 | ಅಪರಾಧ |

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

ಪಾದಚಾರಿಗೆ ಬೈಕ್ ಡಿಕ್ಕಿ : ಹಟ್ಟಿಕೇರಿಯ ಗೆನು ಶೇಷು ನಾಯ್ಕ ಅವರಿಗೆ ತೀವ್ರ ಸ್ವರೂಪದ ಗಾಯ

ಅಂಕೋಲಾ ; ಪಾದಚಾರಿಯೊಬ್ಬನಿಗೆ ಬೈಕ್ ಅಫಘಾತ ಪಡಿಸಿ, ಗಂಭೀರವಾಗಿ ಗಾಯಗೊಳಿಸಿದ ಘಟನೆ ತಾಲೂಕಿನ ಹಟ್ಟಿಕೇರಿ ಗ್ರಾಮದ ಬಾಬು ಗ್ಯಾರೇಜ ಹತ್ತಿರ ನಡೆದಿದೆ.

 ಹಟ್ಟಿಕೇರಿಯ ಗೆನು ಶೇಷು ನಾಯ್ಕ (73) ತೀವ್ರವಾಗಿ ಗಾಯಗೊಂಡ ಪಾದಚಾರಿಯಾಗಿದ್ದಾನೆ. ವಿಶ್ಚಿತ ವೆಂಕಟದಾಸ ನಾಯ್ಕ ಬೈಕ್ ಸವಾರನಾಗಿದ್ದು, ಇತನ ಮೇಲೆ ಪೊಲೀಸ್‌ರು ಎಫ್‌ಐ.ಆರ್. ದಾಖಲಿಸಿದ್ದಾರೆ.

ಗೆನು ಶೇಷು ನಾಯ್ಕ ಅವರು ಗಂಭೀರವಾಗಿ ಗಾಯಗೊಂಡಿದ್ದರಿ0ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತೆಗೆ ಸಾಗಿಸಲಾಗಿದೆ.

 ನಡೆದದ್ದೇನು..?                   

ಜುನ್ 26 ರಂದು ಮದ್ಯಾಹ್ನ 3 ಗಂಟೆಯ ಸುಮಾರಿಗೆ ಹಟ್ಟಿಕೇರಿಯ ಮಾವಿನಕೇರಿಯ ವಿಶ್ಚಿತ ತಂದೆ ವೆಂಕಟದಾಸ ನಾಯ್ಕ (20) ಇತನು ಮೋಟಾರ ಸೈಕಲ್‌ನ್ನು ಕಾರವಾರ ಕಡೆಯಿಂದ ಅಂಕೋಲಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತದಿಂದ ಚಲಾಯಿಸಿಕೊಂಡು ಬಂದವನು ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದ ಬಾಬು ಗ್ಯಾರೇಜ ಹತ್ತಿರ ತನ್ನ ಮೋಟಾರ ಸೈಕಲ್ ನೇದರ ಚಾಲನೆಯ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ರಾಷ್ಟಿçÃಯ ಹೆದ್ದಾರಿ-66 ಚತುಷ್ಪಥ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೆನು ಶೇಷು ನಾಯ್ಕ ಇತನಿಗೆ ಹಿಂದಿನಿAದ ಢಿಕ್ಕಿ ಹೊಡೆದು ಅಪಘಾತಪಡಿಸಿದ್ದಾನೆ.

 ಗೆನು ಶೇಷು ನಾಯ್ಕ ಅವರಿಗೆ ತಲೆಯ ಭಾಗದಲ್ಲಿ ಗಂಭೀರ ಸ್ವರೂಪದ ಗಾಯನೋವು ಪಡಿಸಿದ್ದಲ್ಲದೇ, ಮೋಟಾರ ಸೈಕಲ್‌ನ ಹಿಂಬದಿಯ ಸವಾರ ಅವರ್ಸಾ ತಾರಿಬಾಗಿಲಿನ ಸಂದೇಶ ನಾಗೇಶ ಮೇತ್ರಿ, ಪ್ರಾಯ: 24 ಈತನಿಗೆ ಮೈಗೆ. ಮುಖಕ್ಕೆ ಗಾಯನೋವು ಪಡಿಸಿದ್ದಲ್ಲದೇ ತನಗೂ ಕೂಡ ಗಾಯನೋವು ಪಡಿಸಿಕೊಂಡಿರುತ್ತಾನೆ ಎಂದು ಚಂದ್ರಕಾAತ ತಂದೆ ಧಾಡು ನಾಯ್ಕ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

Share:

Rate:

Previousಕೇಣಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಬುಕ್ಕಿಯ ಮೇಲೆ ಪ್ರಕರಣ
Nextಗೂಡಂಗಡಿಗಳಿಗೆ ತೆರಳಿ ರಗಳೆ ಮಾಡುತ್ತಿದ್ದ ಪೊಲೀಸಪ್ಪನ ಚಳಿ ಬಿಡಿಸಿದ ಶಾಸಕ ಸತೀಶ ಸೈಲ

Related Posts

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

June 10, 2022

ತಂಬಾಕು ಮಾರಾಟದ ಅಂಗಡಿಗಳ ಮೇಲೆ ನಿಯಂತ್ರಣ ತನಿಖಾ ದಳದಿಂದ ದಾಳಿ

ತಂಬಾಕು ಮಾರಾಟದ ಅಂಗಡಿಗಳ ಮೇಲೆ ನಿಯಂತ್ರಣ ತನಿಖಾ ದಳದಿಂದ ದಾಳಿ

August 27, 2023

ಮಟ್ಕಾ ಆಟ ಆಡಿಸುತ್ತಿದ್ದವನ ಬಂಧನ : 

ಮಟ್ಕಾ ಆಟ ಆಡಿಸುತ್ತಿದ್ದವನ ಬಂಧನ : 

October 18, 2023

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

ಜಾಗದ ಒತ್ತುವರಿ ವಿಚಾರವಾಗಿ ಹಳೆಯ ದ್ವೇಷದಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

October 18, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy