TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

Dec 19, 2024 | ವಿಶೇಷ |

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಅಂಕೋಲಾ : ಸಮಾಜಮುಖಿ ವ್ಯಕ್ತಿತ್ವದ ಹೆಸರಾಂತ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ (70) ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

 ಪತ್ನಿಯನ್ನು ಅಗಲಿದ್ದ ಪ್ರಕಾಶ ಕುಂಜಿ ಅವರು ಮನೆಯಲ್ಲಿ ಬಬ್ಬರೆ ಇರುತ್ತಿದ್ದರು. ಗುರುವಾರ ಮದ್ಯಾಹ್ನ 1-30 ರ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಗೃತಿಯ ಚಿರಸ್ಮರಣೆ :

ಶೈಕ್ಷಣಿಕ ಕ್ಷೇತ್ರದಲ್ಲಿ ಮಾದರಿಯಾಗಿದ್ದ ಪ್ರಕಾಶ ಕುಂಜಿ, ನಿವೃತ್ತಿಯ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ಶ್ರಮಿಸಿದರು. ಹಲವು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿ, ಕೋಮು ಸೌಹಾರ್ದತೆಯನ್ನು ಉತ್ತೇಜಿಸುವ ಮೂಲಕ ಎಲ್ಲರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅವರ ಆದರ್ಶ ನಿಲುವುಗಳು ಮತ್ತು ಸಹೃದಯತನವು ಜನರಲ್ಲಿ ಅಪಾರ ಪ್ರಭಾವ ಬೀರಿದ್ದವು.

ಮೃತರು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಗಲಿಕೆ ಸಾಂಸ್ಕೃತಿಕ, ಶೈಕ್ಷಣಿಕ, ಮತ್ತು ಸಾಮಾಜಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ತಿಳಿಸಿದ್ದಾರೆ.

Share:

Rate:

Previousಹೊಸಕಂಬಿ ಬಳಿ ಅಕ್ರಮವಾಗಿ ಡಿಸೈಲ ಇಳಿಸುವ ವಿಚಾರದಲ್ಲಿ ದಿನಕ್ಕೊಂದು ಗಲಾಟೆ
Nextಅಂಕೋಲಾದಲ್ಲಿ ಬಿಂದಾಸ್ ಆಗಿ ತೆರದುಕೊಂಡ ಕುಟಕುಟಿ

Related Posts

ಜಿಲ್ಲಾ ಯುವ ಒಕ್ಕೂಟದ ನೂತನ ಅಧ್ಯಕ್ಷರಾಗಿ ದಿನಕರ ಹೆಬ್ಬಾರ ಆಯ್ಕೆ

ಜಿಲ್ಲಾ ಯುವ ಒಕ್ಕೂಟದ ನೂತನ ಅಧ್ಯಕ್ಷರಾಗಿ ದಿನಕರ ಹೆಬ್ಬಾರ ಆಯ್ಕೆ

September 13, 2023

ಸರಳೆಬೈಲ್ ಬಳಿ ಮರಕ್ಕೆ ಗುದ್ದಿದ ಕಾರು : ಓರ್ವ ಸಾವು : ಐವರಿಗೆ ಗಾಯ

ಸರಳೆಬೈಲ್ ಬಳಿ ಮರಕ್ಕೆ ಗುದ್ದಿದ ಕಾರು : ಓರ್ವ ಸಾವು : ಐವರಿಗೆ ಗಾಯ

August 31, 2023

ಅಂಕೋಲಾದಲ್ಲಿ ಖತರ್ನಾಕ್ ಕಳ್ಳನ ಬಂಧನ

ಅಂಕೋಲಾದಲ್ಲಿ ಖತರ್ನಾಕ್ ಕಳ್ಳನ ಬಂಧನ

September 4, 2023

ಅಂಕೋಲಾದ ಗಾಬೀತಕೇಣಿಯ ಕಡಲ ಕಿನಾರೆಯಲ್ಲಿ “ತಾಂಡೇಲ್” ಚಿತ್ರದ ತಯಾರಿ

ಅಂಕೋಲಾದ ಗಾಬೀತಕೇಣಿಯ ಕಡಲ ಕಿನಾರೆಯಲ್ಲಿ “ತಾಂಡೇಲ್” ಚಿತ್ರದ ತಯಾರಿ

December 20, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy