TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

Jan 9, 2025 | ವಿಶೇಷ |

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಅಂಕೋಲಾ ; ಕ್ರೀಯಾಶೀಲ ತರುಣ ಹಟ್ಟಿಕೇರಿಯ ಮಂಜುನಾಥ ಕೃಷ್ಣ ನಾಯ್ಕ ಅವರು ಅವರ್ಸಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಪೂರ್ವಿ ಪಾಂಡುರ0ಗ ನಾಯ್ಕ ಆಯ್ಕೆಯಾಗಿದ್ದಾರೆ.

ತನ್ನದೇ ಆದ ಸ್ನೇಹಿತರ ಬಳಗ ಹಾಗೂ ಸಾಮಾಜಿಕ ಚಟುವಟಿಕೆಯ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ ಮಂಜುನಾಥ ನಾಯ್ಕ ಅವರು ಸಾಕಷ್ಟು ಸ್ಥಿತಿವಂತರು ಆಗಿದ್ದರು ಸಹ ತನ್ನ ಮಗನನ್ನು ಕನ್ನಡ ಶಾಲೆಗೆ ಸೇರಿಸುವ ಮೂಲಕ ಕನ್ನಡತನ ಭಾಷಾಭಿಮಾನ ಮರೆದು ಮಾದರಿಯಾಗಿದ್ದಾರೆ.

ಮಂಜುನಾಥ ನಾಯ್ಕ ಅವರು ಅವರ್ಸಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವದು ಶಾಲೆಯ ಅಭಿವೃದ್ಧಿಗೂ ಸಹ ಇನ್ನಷ್ಟು ವೇಗ ದೊರೆಯುವದು ಖಂಡಿತ ಎನ್ನುವದು ನಾಗರಿಕರ ಅಭಿಲಾಸೆಯು ಆಗಿದೆ.

ಮಂಜುನಾಥ ನಾಯ್ಕ ಅವರು ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವದು ಅವರ ಆಪ್ತ ಸ್ನೇಹಿತರ ಬಳಗದಲ್ಲಿ ಹರ್ಷಕ್ಕೆ ಕಾರಣವಾಗಿದೆ. ಶಾಸಕ ಸತೀಶ ಸೈಲ ಹಾಗೂ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಮಂಜುನಾಥ ಅವರಿಗೆ ಶುಭ ಹಾರೈಸಿ ಅಭಿನಂದಿಸಿದ್ದಾರೆ.

Share:

Rate:

Previousಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :
Next ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

Related Posts

ಪ್ರಾಣಿ ವಧೆಯ ನಿಷೇಧ ದಿನದಂದು ಅಂಕೋಲಾದಲ್ಲಿ ಮಾಂಸ ಮಾರಾಟ :

ಪ್ರಾಣಿ ವಧೆಯ ನಿಷೇಧ ದಿನದಂದು ಅಂಕೋಲಾದಲ್ಲಿ ಮಾಂಸ ಮಾರಾಟ :

October 2, 2024

ಉತ್ತರ ಕನ್ನಡದ ಉತ್ಪನ್ನಗಳನ್ನ ಉಡುಗೊರೆಯಾಗಿ ನೀಡಿ ಕಂದಾಯ ಸಚಿವರ ಸ್ವಾಗತಿಸಿದ ಜನಶಕ್ತಿ ವೇದಿಕೆ

ಉತ್ತರ ಕನ್ನಡದ ಉತ್ಪನ್ನಗಳನ್ನ ಉಡುಗೊರೆಯಾಗಿ ನೀಡಿ ಕಂದಾಯ ಸಚಿವರ ಸ್ವಾಗತಿಸಿದ ಜನಶಕ್ತಿ ವೇದಿಕೆ

July 8, 2023

ಅಂಕೋಲಾದಲ್ಲಿ ಚಲಿಸುತ್ತಿದ್ದ ರೇಲ್ವೆಯಿಂದ ಯುವಕನನ್ನು ಹೊರ ತಳ್ಳಿದ ಮಂಗಳಮುಖಿ ವೇಷಧಾರಿ

ಅಂಕೋಲಾದಲ್ಲಿ ಚಲಿಸುತ್ತಿದ್ದ ರೇಲ್ವೆಯಿಂದ ಯುವಕನನ್ನು ಹೊರ ತಳ್ಳಿದ ಮಂಗಳಮುಖಿ ವೇಷಧಾರಿ

August 8, 2023

ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ಗಂಭೀರ

ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ಗಂಭೀರ

August 22, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy