TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

Jan 12, 2025 | ಅಪರಾಧ, ವಿಶೇಷ |

 ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು

ಅಂಕೋಲಾ : ಕಾರ ನಿಯಂತ್ರಣ ತಪ್ಪಿ, ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗಳು ಮೃತಪಟ್ಟ ಘಟನೆ ರಾಷ್ಟಿçÃಯ ಹೆದ್ದಾರಿಯ 63 ರ ಬೊಳೆಯ ಜಮಗೋಡ ಬಳಿ ಭಾನುವಾರ ಸಂಜೆ ನಡೆದಿದೆ.

 ಬಾಂಬೆ ಅಂದೇರಿಯ ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಇತನ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಮೃತ ಪಟ್ಟವರು. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ ನಿತ್ಯಾನಂದ ವಾಮನ ನಾಯಕ ಗಾಯಗೊಂಡವರು. ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಸ್ವರೂಪ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

 ನಾಗೇಂದ್ರ ಸದಾಶಿವ ಭಟ್ಕಳ ಅವರ ಕುಟುಂಬದವರು ಮಂಗಳೂರಿನಿ0ದ ಅಂಕೋಲಾದ ಶ್ರೀ ಲಕ್ಷಿö್ಮÃನಾರಾಯಣ ಮಹಾಮಾಯ ದೇವಸ್ಥಾನಕ್ಕೆ ಶನಿ ಶಾಂತಿ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲು ಆಗಮಿಸಿ ಕಳೆದ ಮೂರು ದಿನಗಳಿಂದ ತಂಗಿದ್ದರು. ಭಾನುವಾರ ಎಲ್ಲ ಧಾರ್ಮಿಕ ಕಾರ್ಯಕ್ರಮ ಮುಗಿಸಿ ವಾಪಸ್ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದೇವಸ್ಥಾನದಿಂದ ಹೊರಟ ಕೇವಲ 2 ಕೀಮಿ ಅಂತರದಲ್ಲಿ ಕಾರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.

 ಅಪಘಾತದಿಂದ ನುಜ್ಜುಗುಜ್ಜಾದ ಕಾರಿನಲ್ಲಿ ಐವರು ಸಹ ಸಿಲುಕಿ ಹಾಕಿಕೊಂಡಿದ್ದರು. ಕೂಡಲೆ ಬೊಳೆ ಗ್ರಾಮಸ್ಥರು ಕಾರಿನಲ್ಲಿದ್ದರನ್ನು ಹೊರ ತೆಗೆದು ಚಿಕತ್ಸೆಗಾಗಿ ಅಂಕೋಲಾದ ಆಸ್ಪತ್ರೆ ಸಾಗಿಸಿದ್ದಾರೆ. ಸಿಪಿಐ ಚಂದ್ರಶೇಖರ ಮಠಪತಿ ಹಾಗೂ ಪಿಎಸೈ ಸುನೀಲ ಹುಲ್ಲೋಳ್ಳಿ ಸ್ಥಳಕ್ಕಾಗಿಸಿ ಪ್ರಕರಣದ ಮಾಹಿತಿ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ
Nextರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ

Related Posts

ಪ್ಲಿಪ್ಲಿಪ್ಕಾರ್ಟ್ನಲ್ಲಿಟೂಲ್ಕಿಟ್ಖರೀದಿ, ಮನೆಗೆಬಂದಿದ್ದುಕಲ್ಲುತುಂಬಿದಬಾಕ್ಸ್:

ಪ್ಲಿಪ್ಲಿಪ್ಕಾರ್ಟ್ನಲ್ಲಿಟೂಲ್ಕಿಟ್ಖರೀದಿ, ಮನೆಗೆಬಂದಿದ್ದುಕಲ್ಲುತುಂಬಿದಬಾಕ್ಸ್:

March 31, 2024

ಮಹಿಳೆ ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡುತ್ತಿದ್ದ ಕಾಮುಕನ ಬಂಧನ

ಮಹಿಳೆ ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡುತ್ತಿದ್ದ ಕಾಮುಕನ ಬಂಧನ

August 2, 2022

ಭಾರತೀಯ ಜೀವವಿಮಾ ನಿಗಮ ಅಂಕೋಲಾ ಶಾಖೆಯಿಂದ ದೇಶಸೇವೆಗೈದ ಮಾಜಿ ಸೈನಿಕನಿಗೆ ಸನ್ಮಾನ.

ಭಾರತೀಯ ಜೀವವಿಮಾ ನಿಗಮ ಅಂಕೋಲಾ ಶಾಖೆಯಿಂದ ದೇಶಸೇವೆಗೈದ ಮಾಜಿ ಸೈನಿಕನಿಗೆ ಸನ್ಮಾನ.

August 12, 2023

ಮಟ್ಕಾ ಆಟ ಆಡಿಸುತ್ತಿದ್ದವನ ಬಂಧನ : 

ಮಟ್ಕಾ ಆಟ ಆಡಿಸುತ್ತಿದ್ದವನ ಬಂಧನ : 

October 18, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy