TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

Jan 29, 2025 | ಅಪರಾಧ, ವಿಶೇಷ |

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್ ಕೃಷ್ಣ ಇನ್ನಿಲ್ಲ

ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಡಿಶ್  ಕೃಷ್ಣ ಇನ್ನಿಲ್ಲ

ಅಂಕೋಲಾ : ತಾಲೂಕಿನಲ್ಲಿ ಡಿಶ್ ಕೃಷ್ಣ ಎಂದೇ ಚಿರಪರಿಚಿತನಾಗಿದ್ದ ಗುಡಿಗಾರಗಲ್ಲಿಯ ಕೃಷ್ಣಾ ನಾಯ್ಕ ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಜನವರಿ 7 ರಂದು ಅಜ್ಜಿಕಟ್ಟಾ ಕ್ರಾಸ್‌ನ ಬಳಿ ಕೃಷ್ಣಾ ನಾಯ್ಕ ಅವರು ತಮ್ಮ ಬೈಕ್‌ನಲ್ಲಿ ಸಾಗುತ್ತಿರುವಾಗ ಇನ್ನೊಂದು ವಾಹನ ಬಡಿದು ನಾಪತ್ತೆಯಾಗಿತ್ತು. ತಕ್ಷಣ ಅವರನ್ನು ಇಲ್ಲಿಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತರಲಾಗಿತ್ತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರಿಗೆ ಇನ್ನು ಹೆಚ್ಚಿನ ಚಿಕಿತ್ಸೆ ಅವಶ್ಯವಿದೆ ಎಂದು ವೈಧ್ಯರು ತಿಳಿಸಿದ್ದರಿಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.

ಮಣಿಪಾಲದ ಆಸ್ಪತ್ರೆಯಲ್ಲಿ ಅವರಿಗೆ ಶಸ್ತç ಚಿಕಿತ್ಸೆ ನಡೆಸಲಾಗಿತ್ತು. ಜ. 28 ರ ರಾತ್ರಿ ಅವರನ್ನು ಅಂಕೋಲಾಕ್ಕೆ ಕರೆ ತಂದು ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ, ರಾತ್ರಿ 11 ಗಂಟೆಯ ವೇಳೆ ಅವರು ಮೃತಪಟ್ಟಿದ್ದಾರೆ.

ಮೃತ ಕೃಷ್ಣಾ ನಾಯ್ಕ ಅವರು ಪತ್ನಿ– ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆಯು ಜ. 29 ರ ಬುಧವಾರ ಬೆಳಗ್ಗೆ 11 ಗಂಟೆಗೆ ನಡೆಸಲಾಗುವದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

Share:

Rate:

Previousರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜಯರಾಜ್ ಹೆಚ್ ಆಯ್ಕೆ
Nextಅಂಕೋಲಾದ ಸ್ವ ಸಹಾಯ ಸಂಘದ ಮಹಿಳೆಯರ ಹಣ ನುಂಗಿದ ವೆಂಕಟೇಶ ಮಜ್ಜಿಗುಡ್ಡಾ ಅರೆಸ್ಟ್ ..!

Related Posts

ಧರ್ಮದ ಬೇಲಿ ದಾಟಿ ಒಂದಾದ ಪ್ರೇಮಿಗಳು

ಧರ್ಮದ ಬೇಲಿ ದಾಟಿ ಒಂದಾದ ಪ್ರೇಮಿಗಳು

August 12, 2024

ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ  ಕಬ್ಬಿಣದ ಎಂಗಲ್ ಪಟ್ಟಿಗಳು : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿದ್ದ ಕಬ್ಬಿಣದ ಎಂಗಲ್ ಪಟ್ಟಿಗಳು : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

August 19, 2023

ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ

ಕೊಡ್ಲಗದ್ದೆಯಲ್ಲಿ ಹೆಚ್ಚಿದ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಭೀತಿ

January 6, 2026

ಪೊಲೀಸ್ ಕರ್ತವ್ಯ ಕೂಟ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮೆರೆದ ಸಿಪಿಐ ಶ್ರೀಧರ ಎಸ್.ಆರ್.

ಪೊಲೀಸ್ ಕರ್ತವ್ಯ ಕೂಟ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮೆರೆದ ಸಿಪಿಐ ಶ್ರೀಧರ ಎಸ್.ಆರ್.

December 25, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy