TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

Jun 25, 2025 | Uncategorized |

ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಅಂಕೋಲಾ : ಅಕ್ರಮ ಕೂಟ ಕಟ್ಟಿಕೊಂಡು ಅಂದರ ಬಾಹರ್ ಇಸ್ಪೀಟ್ ಆಟದ ಮೋಜಿನಲ್ಲಿ ತೊಡಗಿದ್ದ ತಂಡದ ಮೇಲೆ ಅಂಕೋಲಾ ಪೊಲೀಸರು ದಾಳಿ ನಡೆಸಿ 7 ಯುವಕರ ಮೇಲೆ ಎಫ್‌ಐಆರ್ ದಾಖಲಿಸಿದ ಘಟನೆ ನಡೆದಿದೆ.

 ಬೆಳಂಬಾರ ಗ್ರಾಮದ ಉತ್ತರ ಖಾರ್ವಿವಾಡಾದ ಅರಣ್ಯ ಪ್ರದೇಶದಲ್ಲಿ ಇಸ್ಫೀಟ್ ಆಡದಲ್ಲಿ ತೊಡಗಿದ್ದಾಗ ಪಿಎಸಥ ಉದ್ದಪ್ಪ ಧರೆಪ್ಪನವರ್ ನೇತ್ರತ್ವದ ತಂಡ ದಾಳಿ ಕಾರ್ಯಾರಣೆ ನಡೆಸಿದೆ.

ಜೂಗಾರಿ ಆಟದಲ್ಲಿ ಪಾಲ್ಗೊಂಡ ಆರೋಪದ ಮೇಲೆ ಮಂಜಗುಣಿಯ ಬೀರಪ್ಪಾ ನಾಗಪ್ಪ ನಾಯ್ಕ, ಬೆಳಂಬಾರದ ತಾಳೆಬೈಲನ ರವಿ ಶ್ರೀಕಾಂತ ಶೆಟ್ಟಿ, ಬೆಳಂಬಾರದ ಮದ್ಯ ಖಾರ್ವಿವಾಡಾದ ಜಗಧೀಶ ರಾಮಾ ಖಾರ್ವಿ, ಬೆಳಂಬಾರದ ರವಿ ತಿಮ್ಮಪ್ಪ ಗೌಡ, ಬೆಳಂಬಾರದ ಮುಡ್ರಾಣಿಯ ರಾಜೇಶ ಕೇಶವ ಗೌಡ ಹಾಗೂ ಬೆಳಂಬಾರದ ಆನಂದ ಗಣಪತಿ ಖಾವಿ ಮತ್ತು ಸುಧಾಕರ ನಾಯ್ಕ ಬಂದಿತ ಆರೋಪಿಗಳಾದ್ದು, ನ್ಯಾಯಾಲಯದ ಅನುಮತಿಯ ಮೇಲೆ ಪೊಲೀಸರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಜಾಮೀನು ಕ್ರಮ ಜರುಗಿಸಿ ಬಿಡುಗಡೆಗೊಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ 7250 ರೂ ನಗದು ಹಾಗೂ ಜೂಗಾರಿ ಆಟಕ್ಕೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಿಎಸೈ ಸುಹಾಸ ಆರ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಸಿಪಿಐ ಚಂದ್ರಶೇಖರ ಮಠಪತಿ ಅವರ ಸೂಚನೆಯ ಮೇರೆಗೆ ಅಂಕೋಲಾ ಪೊಲೀಸ್ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share:

Rate:

Previousರಾಮನಗುಳಿಯಲ್ಲಿ ಅಕ್ರಮ ಡಿಸೈಲ- ಪೆಟ್ರೋಲ ಮಿಕ್ಸಿಂಗ್ ದಂಧೆ..?
Nextಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

Related Posts

ಸುಕ್ರಜ್ಜಿಯ ಮಂಗಳೂರು ಆಸ್ಪತ್ರೆ ಪ್ರಯಾಣಕ್ಕೆ ನೆರವಾದ ರಾಮು ಅರ್ಗೇಕರ್

ಸುಕ್ರಜ್ಜಿಯ ಮಂಗಳೂರು ಆಸ್ಪತ್ರೆ ಪ್ರಯಾಣಕ್ಕೆ ನೆರವಾದ ರಾಮು ಅರ್ಗೇಕರ್

June 10, 2022

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

January 9, 2025

ಪೊಲೀಸರ ಮಹತ್ತರ ಸೇವೆಯ ಹಿಂದೆ ಪೊಲೀಸ ಕುಟುಂಬದ ತ್ಯಾಗವು ಮಹತ್ವದಾಗಿದೆ : ಸಂತೋಷ ಶೆಟ್ಟಿ.

ಪೊಲೀಸರ ಮಹತ್ತರ ಸೇವೆಯ ಹಿಂದೆ ಪೊಲೀಸ ಕುಟುಂಬದ ತ್ಯಾಗವು ಮಹತ್ವದಾಗಿದೆ : ಸಂತೋಷ ಶೆಟ್ಟಿ.

January 2, 2024

ಪಾಳಾ ಗ್ರಾಮದ ಯುವತಿ ನಾಪತ್ತೆ : ದೂರು ದಾಖಲು

ಪಾಳಾ ಗ್ರಾಮದ ಯುವತಿ ನಾಪತ್ತೆ : ದೂರು ದಾಖಲು

October 22, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy