TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

Jun 26, 2025 | ಅಪರಾಧ, ವಿಶೇಷ |

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು

ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು        

ಅಂಕೋಲಾ : ಆಟವಾಡುತ್ತಿದ್ದಾಗ ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು ಕಂಡಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ನಡೆದಿದೆ.

ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2), ಮೃತಪಟ್ಟ ಬಾಲಕಿಯಾಗಿದ್ದಾಳೆ. ಬಾಲಕಿಯು ತಂದೆ ಜೊತೆ ದನದ ಕೊಟ್ಟಿಗೆ ಬಳಿ ತೆರಳಿದ್ದಳು. ಕೊಟ್ಟಿಗೆ ಕೆಲಸದಲ್ಲಿ ತಂದೆ ಶ್ರೀಕಾಂತ ಹೆಬ್ಬಾರ್ ಮಗ್ನರಾಗಿದ್ದ ವೇಳೆ ಮಗು ಆಟವಾಡುತ್ತಲೆ ಗೊಬ್ಬರ ಗುಂಡಿಯ ಬಳಿ ಸಾಗಿ, ಅದರಲ್ಲಿ ಬಿದ್ದಿದ್ದಳು.

ಕೆಲವು ಸಮಯದ ಬಳಿಕ ಮಗು ಸದ್ದು ಕೇಳದಿದ್ದಾಗ ಮಗುವಿಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಅಷ್ಟರಲ್ಲೆ ಮಗು ಗೊಬ್ಬರದ ಗುಂಡಿಯಲ್ಲಿ ಬಿದ್ದಿದ್ದಳು. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಮಗಳು ಮೃತಪಟ್ಟಿದ್ದಾಳೆ ಎಂದು ಪೊಲೀಸ್ ದೂರಿನಲ್ಲಿ ತಂದೆ ಶ್ರೀಕಾಂತ ಹೆಬ್ಬಾರ ಉಲ್ಲೇಖಿಸಿದ್ದಾರೆ.

ಮೃತ ಸಾದ್ವಿ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. ಮುದ್ದು ಮುದ್ದಾದ ಪುಟ್ಟ ಮಗುವಿನ ಸಾವಿನ ಸುದ್ದಿಯಿಂದ ಈಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಈ ಕುರಿತು ಅಂಕೋಲಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

Rate:

Previousಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
Nextಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

Related Posts

ಜಿಲ್ಲಾ ಯುವ ಒಕ್ಕೂಟದ ನೂತನ ಅಧ್ಯಕ್ಷರಾಗಿ ದಿನಕರ ಹೆಬ್ಬಾರ ಆಯ್ಕೆ

ಜಿಲ್ಲಾ ಯುವ ಒಕ್ಕೂಟದ ನೂತನ ಅಧ್ಯಕ್ಷರಾಗಿ ದಿನಕರ ಹೆಬ್ಬಾರ ಆಯ್ಕೆ

September 13, 2023

ಮಠಕ್ಕೆ ಆಗಮಿಸಿ ಮುದ್ರಾ ದಾರಣೆ ಪಡೆದ ಭಾರತ ಕ್ರಿಕೇಟ್ ತಂಡದ ಮುಖ್ಯ ಟ್ರೇನರ್ ರಾಘು ದಿವಗಿ

ಮಠಕ್ಕೆ ಆಗಮಿಸಿ ಮುದ್ರಾ ದಾರಣೆ ಪಡೆದ ಭಾರತ ಕ್ರಿಕೇಟ್ ತಂಡದ ಮುಖ್ಯ ಟ್ರೇನರ್ ರಾಘು ದಿವಗಿ

November 23, 2023

ಕಸಾಯಿಖಾನೆಗೆ ಸಾಗಿಸುತ್ತಿದ್ದ 10  ಜಾನುವಾರುಗಳ ರಕ್ಷಣೆ  

ಕಸಾಯಿಖಾನೆಗೆ ಸಾಗಿಸುತ್ತಿದ್ದ 10  ಜಾನುವಾರುಗಳ ರಕ್ಷಣೆ  

August 24, 2022

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

ಬಸ್ ಚಲಿಸುತ್ತಿರುವಾಗಲೆ ಕಳಚಿ ಬಿದ್ದ ಬಾಗಿಲು : ಅಂಕೋಲಾದಲ್ಲಿ ತಪ್ಪಿದ ಭಾರಿ ಅನಾಹುತ

July 8, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy