TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಎಸೈ ಮನೆಯಲ್ಲಿ ಚಿನ್ನ ಕದ್ದ ಇಬ್ಬರು ಚಾಲಾಕಿ ಯುವತಿಯರು ಪೊಲೀಸ್ ವಶಕ್ಕೆ

Jan 11, 2024 | ಅಪರಾಧ |

ಎಸೈ ಮನೆಯಲ್ಲಿ ಚಿನ್ನ ಕದ್ದ ಇಬ್ಬರು ಚಾಲಾಕಿ ಯುವತಿಯರು ಪೊಲೀಸ್ ವಶಕ್ಕೆ

ಅಂಕೋಲಾ : ಇಲ್ಲಿನ ಪೊಲೀಸ್ ಠಾಣೆಯ ಎಸೈ ಒಬ್ಬರ ಮನೆಯಲ್ಲಿ ಚಾಲಾಕಿತನದಿಂದ ಚಿನ್ನ ಕದ್ದ ಇಬ್ಬರು ಯುವತಿಯರನ್ನ ಅಂಕೋಲಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.

ಕೋಟೆವಾಡಾದ ರೋಮಾನಾ ಮೌಲಾಲಿ ತಂದೆ ಹುಸೇನಸಾಬ ಹಾಗೂ ಅಮದಳ್ಳಿಯ ಸುಮೇಧಾ ದಿಗಂಬರ ಮಹಾಲೆ ಬಂಧಿತ ಆರೋಪಿಗಳು.

ಈ ಚಾಲಾಕಿ ಯುವತಿಯು ಒಬ್ಬಳು ಕೋಟೆವಾಡಾದವಳಾಗಿದ್ದು, ಇನ್ನೊಬ್ಬಳು ಅಮದಳ್ಳಿಯವಳಾಗಿದ್ದಾಳೆ. ಈ ಯುವತಿಯರಿಂದ ಕದ್ದ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಘಟನೆ ಏನಾಗಿತ್ತು..?

ಪಟ್ಟಣದ ಕೋಟೆವಾಡಾದ ರಸ್ತೆಯಲ್ಲಿರುವ ಮನೆಯಲ್ಲಿ ಎಸೈ ಅವರ ಪತ್ನಿ ಟೇಲರಿಂಗ್ ಕೆಲಸ ಮಾಡುತ್ತಾರೆ. ಈ ಇಬ್ಬರು ಯುವತಿಯರು ಬಟ್ಟೆ ಹೊಲೆಯಲು ನೀಡಲು ಆಗಾಗ ಬಂದು ಪರಿಚಿತರಾಗಿದ್ದರು. ಕೆಲವು ದಿನಗಳ ಹಿಂದೆ  ಎಸೈ ಅವರ ಪತ್ನಿ ೩೪ ಗ್ರಾಂ ತೂಕದ ಬಳೆ ಹಾಗೂ ೩ ಗ್ರಾಂ ತೂಕ ಉಂಗುರವನ್ನು ಟೇಬಲ ಮೇಲೆ ಇಟ್ಟಿದ್ದರು. ಈ ವೇಳೆ ಈ ಬಂಗಾರದ ಆಭರಣ ಕಳ್ಳತನವಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸ್ ಠಾನೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿತ್ತು.

ಚಿನ್ನವನ್ನು ಚಾಲಾಕಿತನದಿಂದ ಕಳವು ಮಾಡಿಕೊಂಡು ಈ ಯುವತಿಯರು ತೆಗೆದುಕೊಂಡು ಹೋಗಿ ಕಣ್ಣಕಣೇಶ್ವರ ದೇವಸ್ಥಾನದ ಸಮೀಪ ಇರುವ ಮುತೂಡ್ ಪೈನಾನ್ಸ್ನಲ್ಲಿ ಅಡವಿಗೆ ಇಟ್ಟು ಹಣ ಪಡೆದುಕೊಂಡಿದ್ದರು. ಪೊಲೀಸರು ಈ ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡ ವೇಳೆ ಕಳವು ಮಾಡಿದ್ದು ಒಪ್ಪಿಕೊಂಡಿರುವದಾಗಿ ತಿಳಿದುಬಂದಿದೆ. ಪೊಲೀಸರಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದ್ದು, ಪೊಲೀಸ್ ಪ್ರಕಟಣೆಯು ಮಾದ್ಯಮಕ್ಕೆ ತಲುಪಿಸಿದ ನಂತರವೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Share:

Rate:

Previousಮೆರಥಾನ್ ಓಟದಲ್ಲಿ ಪದಕ ಪಡೆದ ಅವರ್ಸಾ ದ ಆರ್ಮಿ ಕೋಚಿಂಗ್ ವಿದ್ಯಾರ್ಥಿಗಳು
Nextಪ್ರದೀಪ ಮಾಣೇಶ್ವರ ನಾಯಕರದು ಯಾವುದೇ ತಪ್ಪಿಲ್ಲ : ದೇವಸ್ಥಾನದ ಅಧ್ಯಕ್ಷ ಪ್ರವೀಣ ನಾಯಕ ಸ್ಪಷ್ಠನೆ

Related Posts

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

June 10, 2022

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

July 2, 2025

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

July 2, 2022

ನಾಪತ್ತೆಯಾದ ಬಾವಿಕೇರಿಯ ಅರವಿಂದ ವೆಂಕಟ್ರಮಣ ನಾಯಕ

ನಾಪತ್ತೆಯಾದ ಬಾವಿಕೇರಿಯ ಅರವಿಂದ ವೆಂಕಟ್ರಮಣ ನಾಯಕ

October 21, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy