TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಬೇಲೆಕೇರಿ ಬಂದರಿನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

Jan 31, 2024 | Uncategorized |

ಬೇಲೆಕೇರಿ ಬಂದರಿನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ

ಅಂಕೋಲಾ : ತಾಲೂಕಿನ ಬೇಲೆಕೇರಿಯ ಬಂದರನ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಟಕಾ ಆಟ ನಡೆಸುತ್ತಿದ್ದಾಗ ಇಲ್ಲಿನ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.

ಬೇಲೆಕೇರಿ ಖಾರ್ವಿವಾಡಾದ ಚಂದ್ರಕಾ0ತ ಶಿವಾ ನಾಯ್ಕ ಇವರ ಮೇಲೆ ಮಟಕಾ ಆಡಿಸುತ್ತಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಈತನು ಬೇಲೆಕೇರಿಯ ಬಂದರನ ಸಾರ್ವಜನಿಕ ಸ್ಥಳದಲ್ಲಿ ಓಸಿ ಚೀಟಿ ಬರೆಯುತ್ತಿದ್ದಾಗ ಪಿಎಸೈ ಉದ್ದಪ್ಪ ಧರೆಪ್ಪನವರ್ ದಾಳಿ ಅವರು ಸಿಬ್ಬಂದಿಯೊ0ದಿಗೆ ದಾಳಿ ನಡೆಸಿದಾಗ 145 ರೂ ನಗದು ಹಣ ಮತ್ತು ಮಟಕಾ ಆಡಲು ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಎಸೈ ಜಯಶ್ರೀ ಪ್ರಭಾಕರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಆರೋಪಿ ಚಂದ್ರಕಾ0ತ ಶಿವಾ ನಾಯ್ಕ ಅವರ ಮೇಲೆ ಕೆ.ಪಿ. ಆಕ್ಟ್ ಅನ್ವಯ 78(3) ಪ್ರಕರಣ ದಾಖಲಾಗಿದೆ.

Share:

Rate:

Previousಅಂಕೋಲಾದಲ್ಲಿ ಬಾಂಬ ನಿಷ್ಕ್ರಿಯ ದಳದಿಂದ ಪರಿಶೀಲನೆ :
Nextದೇವರ ಬೃಹತ ಮೂರ್ತಿಯನ್ನೆ ಕಯ್ದೊಯ್ದ ಭೂಪ್:

Related Posts

ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ

ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ

February 24, 2026

ಪತ್ನಿ – ಮಗು ನಾಪತ್ತೆ – ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಪತಿ

ಪತ್ನಿ – ಮಗು ನಾಪತ್ತೆ – ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋದ ಪತಿ

November 27, 2023

ನಿಗಧಿತ ಸಮಯಕ್ಕಿಂತ ಮುಂಚಿತವಾಗಿ ಓಪನ್ ಆದ ಪಿಕಾಕ ಬಾರ್

ನಿಗಧಿತ ಸಮಯಕ್ಕಿಂತ ಮುಂಚಿತವಾಗಿ ಓಪನ್ ಆದ ಪಿಕಾಕ ಬಾರ್

March 26, 2024

ವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಗಲ್ಲೋ..? ಅಥವಾ ಜೀವಾವಧಿಯೋ..? ಜನವರಿ 9 ರಂದು ತಿರ್ಪು

ವೃದ್ದ ದಂಪತಿಗಳ ಭೀಕರ ಕೊಲೆಗೈದ ಸುಖೇಶ ನಾಯಕ ಗ್ಯಾಂಗ್‌ಗೆ ಗಲ್ಲೋ..? ಅಥವಾ ಜೀವಾವಧಿಯೋ..? ಜನವರಿ 9 ರಂದು ತಿರ್ಪು

January 3, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy