TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಂಕೋಲಾ ಠಾಣೆಯ ನೂತನ ಸಿಪಿಐ ಆಗಿ ಶ್ರೀಕಾಂತ ತೋಟಗಿ

Feb 2, 2024 | ವಿಶೇಷ |

ಅಂಕೋಲಾ ಠಾಣೆಯ ನೂತನ ಸಿಪಿಐ ಆಗಿ ಶ್ರೀಕಾಂತ ತೋಟಗಿ

ರಾಘು ಕಾಕರಮಠ.

ಅಂಕೋಲಾ : ಇಲ್ಲಿಯ ಪೊಲೀಸ್ ಠಾಣೆಯ ನೂತನ ಪೊಲೀಸ್ ನೀರಿಕ್ಷಕ ( ಸಿಪಿಐ ) ಆಗಿ ಶ್ರೀಕಾಂತ ತೋಟಗಿ ಅವರನ್ನು ನೇಮಕ ಮಾಡಿ ಕರ್ನಾಟಕ ಸರಕಾರ ಆದೇಶ ಮಾಡಿದೆ.

ಕಡಕ್ ಅಧಿಕಾರಿಯಾಗಿ ಗುರುತಿಕೊಂಡ ಶ್ರೀಕಾಂತ ಎಫ್ ತೌಟಗಿ ಅವರು ಜನಸ್ನೇಹಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಖ್ಯಾತಿ ಇವರದ್ದಾಗಿದೆ.

2003 ರ ಬ್ಯಾಚಿನಲ್ಲಿ ಪಿಎಸೈ ಆಗಿ ಕರ್ತವ್ಯಕ್ಕೆ ನೇಮಕಗೊಂಡ ಶ್ರೀಕಾಂತ ತೋಟಗಿ ಅವರು ಹುಬ್ಬಳ್ಳಿ- ದಾರವಾಡ, ಬೈಲಹೊಂಗಲ, ಕಿತ್ತೂರು, ಬೆಂಗಳೂರಿನ ಅಶೋಕನಗರದಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿ, ಕರ್ತವ್ಯಗೈದ ಪ್ರತಿ ಠಾಣೆಗಳಲ್ಲೂ ಸಿಬ್ಬಂದಿಗಳಲ್ಲಿ ಮತ್ತು ನಾಗರಿಕರಲ್ಲಿ ಉತ್ತಮ ಭಾಂಧವ್ಯ ರೂಪಿಸಿ, ಉತ್ತಮ ಕೆಲಸ ರೂಪಿಸಿದ ಹೆಗ್ಗಳಿಕೆಯ ಕನ್ನಡಿಯಾಗಿದ್ದರು ಎಂಬ ಆತ್ಮೀಯ ಮಾತು ಸಾರ್ವಜನಿಕ ವಲಯದಲ್ಲಿದೆ.

ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಂತೋಷ ಶೆಟ್ಟಿ ಅವರು ಚಿಕ್ಕಮಂಗಳೂರಿನ ತರಿಕೆರೆ ಟೌನ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಸ್ನೇಹಜೀವಿಯಾಗಿ ಗುರುತಿಸಿಕೊಂಡಿದ್ದ ಸಂತೋಷ ಶೆಟ್ಟಿ ಅವರು ಅಂಕೋಲಾದಲ್ಲಿ ಸಾಮರಸ್ಯಕ್ಕೆ ಪ್ರತೀಕವಾಗಿ ಕರ್ತವ್ಯ ನಿರ್ವಹಿಸಿದ್ದರು. ಎಷ್ಟೋ ಪ್ರಕರಣಗಳನ್ನು ಮಾನವೀಯ ನೆಲೆಯಲ್ಲಿ ತಮ್ಮ ಕಾನೂನಿನ ಇತಿಮಿತಿಯಲ್ಲೆ ಬಗೆಹರಿಸಿ ಕೊಟ್ಟ ಸಂತೋಷ ಶೆಟ್ಟಿ ಅಂಕೋಲೆಯ ಜನರ ಪ್ರೀತಿಗೆ ಪಾತ್ರರಾಗಿದ್ದರು.

ಇತ್ತೀಚಿಗೆ ಅಯೋಧ್ಯೆಯ ರಾಮ ಮಂದಿರದ ವಿಚಾರವಾಗಿ ವಿವಾಧಿತ ಪೋಸ್ಟ್ ಮಾಡಿದ ರಾದ್ದಾಂತದಲ್ಲಿ ಅಂಕೋಲಾದಲ್ಲಿ ಹಿಂದೂ- ಮುಸ್ಲಿಂ ಭಾಂದವರ ನಡುವೆ ಭಾರಿ ಸಂಘರ್ಷಕ್ಕೆ ಕಾರಣವಾಗುವ ಸಂದರ್ಭವು ಸೃಷ್ಠಿಯಾಗಿತ್ತು. ಅದನ್ನು ತನ್ನದೇ ಆದ ಪೊಲೀಸಿಂಗ್ ಸ್ಟೆöÊಲನಲ್ಲಿ, ಅತ್ಯಂತ ನಾಚೂಕಾಗಿ ಪ್ರಕರಣವನ್ನು ಬಗೆಹರಿಸಿ ಅಂಕೋಲಾದಲ್ಲಿ ಸೌಹಾರ್ದತೆಯ ಸಾಮರಸ್ಯಕ್ಕೆ ಸಂತೋಷ ಶೆಟ್ಟಿ ಕೊಟ್ಟ ಕೊಡುವೆ ಸ್ಮರಿಸುವಂತಾಗಿದೆ.

ಒಟ್ಟಾರೆ ಸಂತೋಷ ಶೆಟ್ಟಿ ಅವರು ಅಂಕೋಲಾದ ನೆಲದಲ್ಲಿ ಎರಡುವರೆ ವರ್ಷ ಉತ್ತಮವಾಗಿ ಕಾರ್ಯ ನಿರ್ವಹಿಸಿ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ.

Share:

Rate:

Previousದೇವರ ಬೃಹತ ಮೂರ್ತಿಯನ್ನೆ ಕಯ್ದೊಯ್ದ ಭೂಪ್:
Nextಶಿಕ್ಷಣ ಪ್ರೇಮಿ ಜಗಧೀಶ ಮಾಸ್ತರ ಇನ್ನಿಲ್ಲ

Related Posts

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

November 19, 2023

ಶ್ರೀ ದುರ್ಗಾಪರಮೇಶ್ವರಿ ಹಾಗೂ ನಾಗದೇವತಾ ದೇವಸ್ಥಾನದಲ್ಲಿ ಸಂಭ್ರಮದಿ0ದ ನಡೆದ ಶರನ್ನವರಾತ್ರಿ ಉತ್ಸವ

ಶ್ರೀ ದುರ್ಗಾಪರಮೇಶ್ವರಿ ಹಾಗೂ ನಾಗದೇವತಾ ದೇವಸ್ಥಾನದಲ್ಲಿ ಸಂಭ್ರಮದಿ0ದ ನಡೆದ ಶರನ್ನವರಾತ್ರಿ ಉತ್ಸವ

October 18, 2023

ಕಾರವಾರದದ ಕುಂಠಿ ಮಹಾಮ್ಮಾಯ ದೇವಸ್ಥಾನದ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

ಕಾರವಾರದದ ಕುಂಠಿ ಮಹಾಮ್ಮಾಯ ದೇವಸ್ಥಾನದ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

July 19, 2023

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

ಅಂಕೋಲಾದ ನೂತನ ಸಿಪಿಐ ಆಗಿ ಚಂದ್ರಶೇಖರ ಮಠಪತಿ ಅಧಿಕಾರ ಸ್ವೀಕಾರ

September 7, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy