TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

Feb 7, 2024 | ಅಪರಾಧ, ವಿಶೇಷ |

ಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಗ0ಡನ ತಮ್ಮನೆ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು ತಂದಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಪಟ್ಟಣದ ಕಾಕರಮಠದ ಮಹಿಳೆಯೊಬ್ಬಳು ಈ ಬಗ್ಗೆ ಪೊಲೀಸ್ ದೂರು ನೀಡಿ ಫೆ. 4 ರಂದು ಸಂಜೆ 4-50 ರಿಂದ 5-15 ರ ಅವಧಿಯಲ್ಲಿ ನಾನು ಅಂಗಡಿಯಿ0ದ ಮನೆಗೆ ಬಂದಾಗ ಗಂಡನ ತಮ್ಮ ಉಮರ ಅಹ್ಮದ ಶೇಖ ಈತ ಅವಾಚ್ಯವಾಗಿ ಬೈದು ನಿನ್ನ ಗಂಡ ಎಲ್ಲಿ ಹೋಗಿದ್ದಾನೆ. ಈಗ ಎಲ್ಲಿದ್ದಾನೆ. ಆತನ ಮೇಲೆ ನಾವು ಪೊಲೀಸ್ ಸ್ಟೇಷನನಲ್ಲಿ ಕೇಸ್ ಕೊಟ್ಟಿದ್ದೇವೆ. ಆತನಿಗೆ ಜೈಲಿಗೆ ಕಳುಹಿಸುತ್ತೇನೆ ಎಂದು ಹೇಳುತ್ತಲೆ. ನನ್ನ ಹಿಂಬಾಲಿಸುತ್ತ ಬೆಡ್ ರೂಮಿಗೆ ಬಂದವನು ಬಲ ಕೈ ಹಿಡಿದು ಎಳೆದು, ಹೊಡೆದಿದ್ದಲ್ಲದೆ, ಚುಡಿದಾರವನ್ನು ಹಿಡಿದು ಎಳೆದು ಹರಿದು ಹಾಕಿ, ಮಾನಕ್ಕೆ ಕುದುಂಟು ಮಾಡಿದ್ದಾನೆ.

ಆಗ ನಾನು ಜೋರಾಗಿ ಕೂಗಿಕೊಂಡಾಗ, ಆಗ ಆತ ನನ್ನನ್ನು ದೂಡಿ ಹಾಕಿ ಬೆಡ್ ರೂಮ್‌ನಿಂದ ಹೊರ ಬಂದು, ಮತ್ತೆ ಅವಾಚ್ಯವಾಗಿ ನಿಂದಿಸಿ ನಿನಗೆ ಹಾಗೂ ನಿನ್ನ ಗಂಡನನ್ನು ನಾನು ಸುಮ್ಮನೆ ಬಿಡುವದಿಲ್ಲ. ಇಬ್ಬರನ್ನು ಕೊಂದು ಹಾಕುತ್ತೇನೆ ಎಂದು ದೂರಿನ ಸಾರಾಂಶದಲ್ಲಿ ವಿವರಿಸಿದ್ದಾಳೆ.

ಆರೋಪಿ ಉಮರ ಅಹ್ಮದ ಶೇಖ ಅವರ ವಿರುದ್ದ ಪಿಎಸೈ ಉದ್ದಪ್ಪ ಧರೆಪ್ಪನವರ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಆರೋಪಿಯ ಮೇಲೆ ಐಪಿಸಿ 506,504,323,354 ಕಲಂಅಡಿ ಪ್ರಕರಣ ದಾಖಲಾಗಿದೆ.

 

Share:

Rate:

Previousಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ
Nextಫೆ 10 ರಂದು ಅಂಕೋಲಾಕ್ಕೆ ಚಕ್ರವರ್ತಿ ಸೂಲಿಬೆಲೆ

Related Posts

ಅಂಕೋಲಾದಲ್ಲಿ ನಡೆಯುತ್ತಿರುವ ಅಕ್ರಮ ನೇಪಾಳಿ ಬ್ಯೂಟಿಪಾರ್ಲರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ಅಂಕೋಲಾದಲ್ಲಿ ನಡೆಯುತ್ತಿರುವ ಅಕ್ರಮ ನೇಪಾಳಿ ಬ್ಯೂಟಿಪಾರ್ಲರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ

November 8, 2023

ಅಶ್ಲೀಲ ಸಂದೇಶ ಕಳುಹಿಸಿದ ಪುರೋಹಿತನ ಗ್ರಹಚಾರ ಬಿಡಿಸಲು ಪೊಲೀಸ್  ಠಾಣೆಯ ಮೆಟ್ಟಿಲೇರಿದ ಮಹಿಳೆ

ಅಶ್ಲೀಲ ಸಂದೇಶ ಕಳುಹಿಸಿದ ಪುರೋಹಿತನ ಗ್ರಹಚಾರ ಬಿಡಿಸಲು ಪೊಲೀಸ್  ಠಾಣೆಯ ಮೆಟ್ಟಿಲೇರಿದ ಮಹಿಳೆ

February 5, 2025

ಅಂಕೋಲಾದ ನಿಷ್ಠಾವಂತ 10 ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್

ಅಂಕೋಲಾದ ನಿಷ್ಠಾವಂತ 10 ಬಿಜೆಪಿ ಕಾರ್ಯಕರ್ತರ ಮೇಲೆ ಎಫ್‌ಐಆರ್

July 1, 2023

ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘಕ್ಕೆ 44 ಲಕ್ಷ ರು. ಲಾಭ | ಸತತ 6 ವರ್ಷಗಳಿಂದ “ಎ” ಗ್ರೇಡ್ ನಲ್ಲಿರುವ ಜಿಲ್ಲೆಯ ಅತ್ಯಂತ ಹಳೆಯ ಸೊಸೈಟಿ 

ರಾಮನಗುಳಿ ಗ್ರೂಪ್ ಸೇವಾ ಸಹಕಾರಿ ಸಂಘಕ್ಕೆ 44 ಲಕ್ಷ ರು. ಲಾಭ | ಸತತ 6 ವರ್ಷಗಳಿಂದ “ಎ” ಗ್ರೇಡ್ ನಲ್ಲಿರುವ ಜಿಲ್ಲೆಯ ಅತ್ಯಂತ ಹಳೆಯ ಸೊಸೈಟಿ 

September 26, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy