TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

Mar 13, 2024 | ಅಪರಾಧ |

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿದ ಪ್ರಕರಣ : ಮಣಿಕಂಠ ಗೌಡ ಅರೆಸ್ಟ್

ವರದಿ : ದಿನಕರ ನಾಯ್ಕ. ಅಲಗೇರಿ.

ಅಂಕೋಲಾ : ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಕೆಳಗಿನ ಮಂಜಗುಣಿಯ ಹೊನ್ನೆಬೈಲನ ಮಣಿಕಂಠ ರಾಮಾ ಗೌಡ ಅವರನ್ನು ಅಂಕೋಲಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ.

    ಘಟನೆ ವಿವರ :

ಫೆ. 10 ರ ಭಾನುವಾರದಂದು ಬೆಳಂಬಾರದ ಮುಡ್ರಾಣಿಯ ಗಂಗಾಧರ ಸುಕ್ರು ಗೌಡ ಅವರು ಕುಂಬಾರಕೇರಿಯ ಎಮ್.ಎಸ್.ಐ.ಎಲ್. ಬಳಿ ತನ್ನ ಮನೆಗೆ ಹೋಗಲು ನಿಂತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಆರೋಪಿ ಮಣಿಕಂಠ ರಾಮಾ ಗೌಡ ಅವರು ಗಂಗಾಧರ ಗೌಡನನ್ನು ಬೆಳಂಬಾರಕ್ಕೆ ಬಿಡುತ್ತೇನೆ ಎಂದು ತನ್ನ ಬೈಕನಲ್ಲಿ ಕುಳಿಸಿಕೊಂಡು ಸಾಗಿದ್ದಾನೆ.

ಬೈಕ್‌ನಲ್ಲಿ ಸಾಗುತ್ತಿರುವಾಗ ಈ ವ್ಯಕ್ತಿ ಇಲ್ಲೆ ಮಂಜಗುಣಿಯಲ್ಲಿ ಬಳಿ ಸ್ವಲ್ಪ ಕೆಲಸ ಇದೆ ಎಂದು ಹೇಳಿ ಮಂಜುಗುಣಿಯ ತಾರಿಯ ಬಳಿಯ ನಿರ್ಜನ ಪ್ರದೇಶಕ್ಕೆ ಗಂಗಾಧರ ಗೌಡನನ್ನು ಕರೆದುಕೊಂಡು ಹೋಗಿ ಹಿಂಬದಿಯಿ0ದ ಬಂದು ಕುತ್ತಿಗೆಯನ್ನು ಹಿಡಿದುಕೊಂಡು ನಿರ್ದಾಕ್ಷಿಣ್ಯವಾಗಿ ಕುತ್ತಿಗೆಯನ್ನು ಚಾಕುವಿನಿಂದ ತಿವಿದಿದ್ದ ಎಂದು ಗಂಗಾಧರ ಗೌಡ ಪೊಲೀಸ್ ದೂರು ನೀಡಿದ್ದ. ಪಿಎಸೈ ಉದ್ದಪ್ಪ ಧರೆಪ್ಪನವರ್ ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ತನಿಖೆಯ ವೇಳೆ ಮಣಿಕಂಠ ರಾಮಾ ಗೌಡನನ್ನು ಗಂಗಾಧರ ಗೌಡ ಗುರುತಿಸಿದ ಹಿನ್ನಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದ ಸತ್ಯಾನುಸತ್ಯತೆಯನ್ನು ಅರಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share:

Rate:

Previousಕುತ್ತಿಗೆಗೆ ಚಾಕು ಹಾಕಿ ಕೊಲೆ ಮಾಡಲು ಯತ್ನ
Nextಸಾಲವನ್ನು ಮರು ಪಾವತಿ ಮಾಡಿದರೂ, ಸಾಲಕ್ಕೆ ಅಡವಾಗಿ ಇಟ್ಟ ದಾಖಲೆಗಳನ್ನು ಹಿಂದುರಿಗಿಸಲು ಅಸಡ್ಡೆ :

Related Posts

ಗೋಕರ್ಣದ ಹೊಸ್ಕಟ್ಟಾದಲ್ಲಿ ಮಾನಭಂಗಕ್ಕೆ ಪ್ರಯತ್ನ

ಗೋಕರ್ಣದ ಹೊಸ್ಕಟ್ಟಾದಲ್ಲಿ ಮಾನಭಂಗಕ್ಕೆ ಪ್ರಯತ್ನ

June 30, 2022

ನಕಲಿ ಮಂಗಳಮುಖಿಯರನ್ನು ನಿಗ್ರಹಿಸಿ :  ಪೊಲೀಸ್ ಇಲಾಖೆಯಲ್ಲಿ ಮನವಿಮಾಡಿಕೊಂಡ ಅಂತರ0ಗ ಸಂಘಟನೆ

ನಕಲಿ ಮಂಗಳಮುಖಿಯರನ್ನು ನಿಗ್ರಹಿಸಿ : ಪೊಲೀಸ್ ಇಲಾಖೆಯಲ್ಲಿ ಮನವಿಮಾಡಿಕೊಂಡ ಅಂತರ0ಗ ಸಂಘಟನೆ

August 9, 2023

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

Loan App ಮುಖಾಂತರ ಸಾಲಕೊಡುವ ಸೈಬರ್‌ ವಂಚಕರು

June 10, 2022

ನೂರಾರು ಜನರ ಎದುರೆ ಸೀನಿಮೀಯ ರೀತಿಯಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದಚೈನನ್ನು ಹರಿದುಕೊಂಡು ನಾಪತ್ತೆಯಾಗಿದ್ದ ದರೋಡೆಕೋರನನ್ನು ಬಂಧಿಸಿದ ಗೋಕರ್ಣ ಪೊಲೀಸರು

ನೂರಾರು ಜನರ ಎದುರೆ ಸೀನಿಮೀಯ ರೀತಿಯಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದಚೈನನ್ನು ಹರಿದುಕೊಂಡು ನಾಪತ್ತೆಯಾಗಿದ್ದ ದರೋಡೆಕೋರನನ್ನು ಬಂಧಿಸಿದ ಗೋಕರ್ಣ ಪೊಲೀಸರು

March 18, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy