TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ

Mar 21, 2024 | ವಿಶೇಷ |

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ,

ಅಂಕೋಲಾ : ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯ ಹಿನ್ನಲೆಯಲ್ಲಿ ತಾಲೂಕಿನ ರಾಷ್ಟಿçÃಯ ಹೆದ್ದಾರಿ 63 ರ ಬಾಳೆಗುಳಿ ಕ್ರಾಸ್‌ನ ಚುನಾವಣಾ ಕಣ್ಗಾವಲು ಚೆಕ್ ಪೋಸ್ಟ್ನಲ್ಲಿ ತಪಾಸಣೆ ತೀವ್ರಗೊಂಡಿದೆ. ಡಿವೈಎಸ್ಪಿ ಗಿರೀಶ ಎಸ್. ವಿ. ಹಾಗೂ ಸಿಪಿಐ ಶ್ರೀಕಾಂತ ತೋಟಗಿ ಅವರು ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಅಗತ್ಯ ಮಾರ್ಗದರ್ಶನ ನೀಡಿದರು.

ದಿನದ 24 ಘಂಟೆಯ ಕಾಲ ಹಗಲು ಹಾಗೂ ರಾತ್ರಿಯಲ್ಲೂ ವಾಹನಗಳ ನಿರಂತರ ತಪಾಸಣಾ ವ್ಯವಸ್ಥೆಯು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಮುಂದುವರಿಯಲಿದೆ. ಚೆಕ್ ಪೋಸ್ಟ್ನಲ್ಲಿ ಸಿಸಿ ಕೆಮರಾ ಅಳವಡಿಸಲಾಗಿದೆ. ಒರ್ವ ಹವಾಲ್ದಾರ ಹಾಗೂ ಇರ್ವರು ಪೊಲೀಸ್ ಸಿಬ್ಬಂದಿ ಚೆಕ್ ಪೋಸ್ಟ್ನಲ್ಲಿ ನಿಯೋಜಿಸಲಾಗಿದೆ.

 ಡಿವೈಎಸ್ಪಿ ಗಿರೀಶ ಎಸ್. ವಿ. ಚೆಕ್ ಪೋಸ್ಟ್ ಸಿಬ್ಬಂದಿಗಳಿಗೆ ಸೂಚನೆ ನೀಡಿ ಕಟ್ಟು ನಿಟ್ಟಾಗಿ ವಾಹನ ತಪಾಸಣೆ ನಡೆಸಬೇಕು. ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿದ್ದಾರೆಯೆ.? ಸರಕು ವಾಹನ ತಪಾಸಣೆ ವೇಳೆ ಮಾಲಕರು ಅಥವಾ ಸರುಕು ಸಾಗಣೆದಾರರು ಜಿಎಸ್‌ಟಿ ಬಿಲ್ ಮತ ಇತರೆ ದಾಖಲೆಗಳನ್ನು ಇಟ್ಟುಕೊಂಡಿರುವುದು ಅತ್ಯಗತ್ಯ. ಇದಲ್ಲದೆ ವಸ್ತುವನ್ನು ಖರೀದಿಸಿದ ಸ್ಥಳ, ಉದ್ದೇಶ ಸೇರಿದಂತೆ ಇತರೆ ದಾಖಲೆಗಳನ್ನು ಇಟ್ಟುಕೊಂಡಿರುವದು ಪರಿಶೀಲಿಸಿ ಹಾಗೆ ಅಕ್ರಮ ಸಾರಾಯಿಯ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಸೂಚನೆ ನೀಡಿದರು.

 ಈ ಸಂದರ್ಭದಲ್ಲಿ ಪೊಲೀಸ್ ವಿಶೇಷ ಘಟಕದ ಸಿಬ್ಬಂದಿ ಪುನೀತ ನಾಯ್ಕ, ಚಾಲಕರಾದ ಗಣೇಶ ನಾಯ್ಕ, ಯತೀಶ ಪಾಟೀಲ ಉಪಸ್ಥಿತರಿದ್ದರು.

Share:

Rate:

Previousಮಾ. 24,25 ರಂದು ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ಸುಗ್ಗಿ ಉತ್ಸವ
Nextಮೂಲೆಮನೆಯಲ್ಲಿ ಬಿಂದಾಸ ಆಗಿ ತೆರದುಕೊಂಡ ಮಿಕ್ಸಿಂಗ್ ಡಾಂಬರ ಅಡ್ಡೆಯ ದಂಧೆ..!

Related Posts

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

ಕರ್ತವ್ಯ ಲೋಪದ ಹಿನ್ನಲೆ : ಪುನೀತ್ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಗೆ ನಿಯೋಜನೆ

November 8, 2025

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಆಯ್ಕೆ

January 9, 2025

ಬಂಗಾರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಬಂಗಾರಪ್ಪನವರ ಜನ್ಮ ಜಯಂತಿ

ಬಂಗಾರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಬಂಗಾರಪ್ಪನವರ ಜನ್ಮ ಜಯಂತಿ

October 26, 2023

ಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

ಅಲಗೇರಿ ಕ್ರಾಸ ಬಳಿ IRB ರಸ್ತೆ ಡಿವೈಡರ ಹಾಗೂ ಮಲ್ಟಿ ಸ್ಪೆಸಾಲಟಿ ಆಸ್ಪತ್ರೆಗಾಗಿ ಜ 9 ಕ್ಕೆ ಅರೆಬೆತ್ತಲೆ ಮೆರವಣಿಗೆ

January 8, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy