TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Aug 18, 2024 | ವಿಶೇಷ |

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಅಂಕೋಲಾ ; ಶ್ರೀ ಸಿದ್ಧಿ ವಿನಾಯಕ ಟಾಕ್ಸಿ ಚಾಲಕರ ಹಾಗೂ ಮಾಲಕರ ಸಂಘ(ರಿ) ದ ನೂತನ ಅಧ್ಯಕ್ಷರಾಗಿ ರಮಾಕಾಂತ (ಗಜು) ಮಾದೇವ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಉಪಾಧ್ಯಕ್ಷರಾಗಿ ಅಕ್ಷಯ ದಿನಕರ ಅಂಕೋಲೆಕರ, ಕಾರ್ಯದರ್ಶಿಯಾಗಿ ಸತೀಶ ಬಿ. ಕಾಮತ, ಸಹಕಾರ್ಯದರ್ಶಿಯಾಗಿ ಪ್ರವೀಣ ಎಸ್. ಕೇಣಿಕರ, ಖಜಾಂಚಿಯಾಗಿ ವಿಘ್ನೇಶ್ವರ (ಚೇತು) ನಾಯ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಚಂದ್ರಕಾAತ ಎಮ್. ನಾಯ್ಕ, ಅಶೋಕ ಎಚ್, ನಾಯ್ಕ, ರಫೀಕ ಶೇಖ, ಪ್ರದೀಪ ಬಂಟ, ವಿವೇಕ ನಾಯ್ಕ, ಚಂದ್ರಹಾಸ ನಾಯ್ಕ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ನಿಕಟಪೂರ್ವ ಅಧ್ಯಕ್ಷ ಪ್ರವೀಣ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷ ರಮಾಕಾಂತ (ಗಜು) ಮಾದೇವ ನಾಯ್ಕ ಅಧಿಕಾರ ಸ್ವೀಕರಿಸಿ ಮಾತನಾಡಿ ಟಾಕ್ಸಿ ಚಾಲಕರ ಹಾಗೂ ಮಾಲಕರು ಅನೇಕ ಸಂಕಷ್ಠಗಳ ನಡುವೆ ನಮ್ಮ ವೃತ್ತಿಯನ್ನ ನಿರ್ವಹಿಸುತ್ತಿದ್ದೇವೆ.. ಮುಂದಿನ ದಿನಗಳಲ್ಲಿ ಟಾಕ್ಸಿ ಚಾಲಕರ ಹಾಗೂ ಮಾಲಕರ ಶ್ರೇಯೋಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿ ಸಂಘವನ್ನು ಸಂಘಟಿಸಲಾಗುವದು ಎಂದರು.

Share:

Rate:

Previousಅಕ್ರಮವಾಗಿ ಡಿಸೈಲ ಇಳಿಸದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ..?
Nextಡಾ. ಸವಿತಾ ನಾಯಕ ದೇವರಭಾವಿ ಅವರಿಗೆ  ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ

Related Posts

ಕೆರೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಬಾವಿಕೇರಿಯ ಅರವಿಂದ ನಾಯಕರ ಶವ ಪತ್ತೆ.

ಕೆರೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಬಾವಿಕೇರಿಯ ಅರವಿಂದ ನಾಯಕರ ಶವ ಪತ್ತೆ.

October 26, 2023

ಅಂಕೋಲಾ ಹವ್ಯಕ ಸಂಘದಿಂದ  ನೂತನ ತಹಸೀಲ್ದಾರ ಅಶೋಕ ಭಟ್ ಅವರಿಗೆ  ಸ್ವಾಗತ – ಸನ್ಮಾನ

ಅಂಕೋಲಾ ಹವ್ಯಕ ಸಂಘದಿಂದ ನೂತನ ತಹಸೀಲ್ದಾರ ಅಶೋಕ ಭಟ್ ಅವರಿಗೆ ಸ್ವಾಗತ – ಸನ್ಮಾನ

August 14, 2023

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ನಿಖಿತಾ ಪೆಡ್ನೇಕರ

November 19, 2023

ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ವತಿಯಿಂದ ಶ್ರವಣಗೆ ಸನ್ಮಾನ

ಬಳಲೆ – ಮಾದನಗೇರಿ ನಾಮಧಾರಿ ಸಮಾಜದ ವತಿಯಿಂದ ಶ್ರವಣಗೆ ಸನ್ಮಾನ

August 16, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy