TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

Jul 2, 2025 | ಅಪರಾಧ |

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ

ಅಂಕೋಲಾ : ಬಾಳೆಗುಳಿಯ ಪ್ಲೆöÊಓವರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ಇದ್ದ ವ್ಯಕ್ತಿಯೊರ್ವನನ್ನು ಪಿಎಸೈ ಉದ್ದಪ್ಪ ಧರೆಪ್ಪನವರ್ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಮನಗುಳಿ ವಲಯದ ಪಾರೆಸ್ಟ್ ವಾಚರ್ ಆಗಿರುವ ಆಕಾಶ ಗಜಾನನ ಗೋಸಾವಿ ಗಾಂಜಾ ಸೇವಿಸಿದ ಆರೋಪಕ್ಕೆ ಒಳಗಾಗಿದವನಾಗಿದ್ದಾನೆ.

ಪಿಎಸೈ ಉದ್ದಪ್ಪ ಧರೆಪ್ಪನವರ್ ಅವರಿಗೆ ವ್ಯಕ್ತಿಯೊರ್ವ ಬಾಳೆಗುಳಿಯ ಪ್ಲೆöÊಓವರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇದ್ದಾನೆ ಎಂಬ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ, ಕಾರ್ಯಪ್ರವೃತ್ತರಾದ ಪಿಎಸೈ ಉದ್ದಪ್ಪ ಧರೆಪ್ಪನವರ್ ತಮ್ಮ ತಂಡದೊ0ದಿಗೆ ಸ್ಥಳಕ್ಕೆ ದಾವಿಸಿದ್ದರು.

 ಸ್ಥಳದಲ್ಲಿ ಅಮಲಿನಲ್ಲಿ ಇದ್ದ ಆರೋಪದ ಮೇಲೆ ಆಕಾಶ ಗಜಾನನ ಗೋಸಾವಿ ಅವರನ್ನು ವಶಕ್ಕೆ ಪಡೆದು ಗಾಂಜಾ ಸೇವನೆಯ ಖಚಿತತೆಗೆ ಅಂಕೋಲಾದ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ್ದರು.

ತಜ್ಞ ವೈದ್ಯರು ಆರೋಪಿ ಗಾಂಜಾ ಸೇವನೆ ಮಾಡಿದ್ದು ದೃಡಿಪಡಿಸಿ ವರದಿ ನೀಡಿದ ಹಿನ್ನಲೆಯಲ್ಲಿ, ಕಾರ್ಯಾಚರಣೆ ನಡೆಸಿದ್ದ ಅವರು ಮಾಧಕ ವಸ್ತು ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸರಕಾರದ ಪರವಾಗಿ ಠಾಣೆಯಲ್ಲಿ ಪಿಎಸೈ ಉದ್ದಪ್ಪ ಧರೆಪ್ಪನವರ್ ದೂರು ನೀಡಿದ್ದರು. ಪಿಸೈ ಸುನೀಲ ಹುಲ್ಲೋಳ್ಳಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
Nextಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ

Related Posts

ತನ್ನ ಮಗ ಅಪಹರಣಕ್ಕೆ ಒಳಗಾಗಿರಬಹುದು : ಮಗನನ್ನು ಹುಡುಕಿಕೊಡುವಂತೆ  ಪೊಲೀಸರಲ್ಲಿ ಪಾಲಕರ ದೂರು

ತನ್ನ ಮಗ ಅಪಹರಣಕ್ಕೆ ಒಳಗಾಗಿರಬಹುದು : ಮಗನನ್ನು ಹುಡುಕಿಕೊಡುವಂತೆ  ಪೊಲೀಸರಲ್ಲಿ ಪಾಲಕರ ದೂರು

October 31, 2023

ಸಿಬಿಐ ಅಧಿಕಾರಿ ಎಂದು ಹೇಳಿ ತಮಾಷೆ ಮಾಡಲು ಹೋಗಿ ಇಕ್ಕಟ್ಟಿಗೆ ಸಿಲುಕಿಕೊಂಡನೆ ಹೊಸ್ಕೇರಿಯ ರಾಘವ ನಾಯಕ..?

ಸಿಬಿಐ ಅಧಿಕಾರಿ ಎಂದು ಹೇಳಿ ತಮಾಷೆ ಮಾಡಲು ಹೋಗಿ ಇಕ್ಕಟ್ಟಿಗೆ ಸಿಲುಕಿಕೊಂಡನೆ ಹೊಸ್ಕೇರಿಯ ರಾಘವ ನಾಯಕ..?

November 29, 2023

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಮಾರಣಾಂತಿಕವಾಗಿ ಹಲ್ಲೆ

July 2, 2022

ಪ್ರೀತಿಯ ಬಲೆಗೆ ಬಿದ್ದು ಓರಿಸ್ಸಾದಲ್ಲಿ ಸಿಲುಕಿ ಹಾಕಿಕೊಂಡಿದ್ದ ಯುವತಿಯನ್ನು ರಕ್ಷಿಸಿದ ಪಿಎಸೈ ಮಹಾಂತೇಶ ಅವರಿಗೆ ಅಂಕೋಲಾದ ನಾಗರಿಕರಿಂದ ಗೌರವ

ಪ್ರೀತಿಯ ಬಲೆಗೆ ಬಿದ್ದು ಓರಿಸ್ಸಾದಲ್ಲಿ ಸಿಲುಕಿ ಹಾಕಿಕೊಂಡಿದ್ದ ಯುವತಿಯನ್ನು ರಕ್ಷಿಸಿದ ಪಿಎಸೈ ಮಹಾಂತೇಶ ಅವರಿಗೆ ಅಂಕೋಲಾದ ನಾಗರಿಕರಿಂದ ಗೌರವ

July 1, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy