TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

Oct 14, 2025 | ಅಪರಾಧ |

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

ಬಾಳೆಗುಳಿಯಲ್ಲಿ ಗಾಂಜಾ ಸೇವಿಸಿದ್ದ ಅಲಗೇರಿ ಯುವಕನ ಬಂಧನ

ಅಂಕೋಲಾ ; ಬಾಳೆಗುಳಿಯ ಲಾರಿ ಪಾರ್ಕಿಂಗ್ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ಇದ್ದ ವ್ಯಕ್ತಿಯೊರ್ವನನ್ನು ಪಿಎಸೈ ಸುನೀಲ ಹುಲ್ಲೋಳ್ಳಿ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಣ್ಣ ಅಲಗೇರಿಯ ಯುವಕ ಗಾಂಜಾ ಸೇವಿಸಿದ ಆರೋಪಕ್ಕೆ ಒಳಗಾಗಿದವನಾಗಿದ್ದಾನೆ.
ಪಿಎಸೈ ಸುನೀಲ ಹುಲ್ಲೋಳ್ಳಿ ಅವರಿಗೆ ವ್ಯಕ್ತಿಯೋರ್ವ ಬಾಳೆಗುಳಿಯ ಲಾರಿ ಪಾರ್ಕಿಂಗ್ ಸ್ಥಳದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿ ಇದ್ದಾನೆ ಎಂಬ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ, ಕಾರ್ಯಪುವೃತ್ತರಾದ ಪಿಎಸೈ ಸುನೀಲ ಹುಲ್ಲೋಳ್ಳಿ ಸ್ಥಳಕ್ಕೆ ದಾವಿಸಿದ್ದರು.

ಸ್ಥಳದಲ್ಲಿ ಅಮಲಿನಲ್ಲಿ ಇದ್ದ ಆರೋಪದ ಮೇಲೆ ಯುವಕನನ್ನು ವಶಕ್ಕೆ ಪಡೆದು ಗಾಂಜಾ ಸೇವನೆಯ ಖಚಿತತೆಗೆ ಕಾರವಾರದ ವೈಧ್ಯಕೀಯ ಮಹಾವಿದ್ಯಾಲದಲ್ಲಿ ವೈಧ್ಯಕೀಯ ಪರೀಕ್ಷೆ ನಡೆಸಿದ್ದರು. ತಜ್ಞ ವೈದ್ಯರು ಆರೋಪಿ ಗಾಂಜಾ ಸೇವನೆ ಮಾಡಿದ್ದು ದೃಡಿಪಡಿಸಿ ವರದಿ ನೀಡಿದ ಹಿನ್ನೆಲೆಯಲ್ಲಿ, ಕಾರ್ಯಾಚರಣೆ ನಡೆಸಿದ ಅವರು ಮಾಧಕ ವಸ್ತು ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸರಕಾರದ ಪರವಾಗಿ ಠಾಣೆಯಲ್ಲಿ ಪಿಎಸೈ ಸುನೀಲ ಹುಲ್ಲೋಳ್ಳಿ ದೂರು ನೀಡಿದ್ದರು. ಎಎಸೈ ಮಹಾಬಲೇಶ್ವರ ಗಡೇರ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

Share:

Rate:

Previousಉತ್ಸವ ಸಮಿತಿ ಅಧ್ಯಕ್ಷ ರಾಗಿ ಮಾರುತಿ ಆಗೇರ
Nextಗೋಕರ್ಣದಲ್ಲಿ ಜೂಜಿಗೆ ಕಡಿವಾಣ ಹಾಕಿದ ಸಿಪಿಐ ಶ್ರೀಧರ್ ಎಸ್.ಆರ್.

Related Posts

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

ಅಸಭ್ಯವಾಗಿ ವರ್ತಿಸಿದ ಮಾವನ ವಿರುದ್ದ ಪ್ರಕರಣ ದಾಖಲಿಸಿದ ಸೊಸೆ

April 6, 2024

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

ಅಂಕೋಲಾದಲ್ಲಿ ಮಹಿಳೆಯರಲ್ಲಿ ಹೆಚ್ಚಿದ ಜಿಮ್ ಕ್ರೇಜ್ :

January 9, 2025

ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು

ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು

July 4, 2022

ಸೈಬರ್ ಕ್ರೆö ಸುಳಿಯಲ್ಲಿ ಅನ್ಯಾಯವಾಗಿ ಸಿಲುಕಿದ ಅಂಕೋಲಾದ ವ್ಯಕ್ತಿಯನ್ನು ಪಾರು ಮಾಡಿದ ಪೋಲಿಸ ಅಧಿಕಾರಿ ಎಚ್. ಜಯರಾಜ್

ಸೈಬರ್ ಕ್ರೆö ಸುಳಿಯಲ್ಲಿ ಅನ್ಯಾಯವಾಗಿ ಸಿಲುಕಿದ ಅಂಕೋಲಾದ ವ್ಯಕ್ತಿಯನ್ನು ಪಾರು ಮಾಡಿದ ಪೋಲಿಸ ಅಧಿಕಾರಿ ಎಚ್. ಜಯರಾಜ್

October 17, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy