TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ

Mar 5, 2026 | ವಿಶೇಷ |

ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ

ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ

ಪ್ರತಿಭಟನೆಗೆ ಸಜ್ಜಾದ ವಿದ್ಯಾರ್ಥಿ ಸಂಘಟನೆಗಳು

ಅ0ಕೋಲಾ: ಸಾರಿಗೆ ಬಸ್‌ನ ಹಿಂಭಾಗದಲ್ಲಿ ಅಳವಡಿಸಲಾಗಿದ್ದ ನಾಮಫಲಕ (ಬೋರ್ಡ್) ಬಿದ್ದು ವಿದ್ಯಾರ್ಥಿ ಗಾಯಗೊಂಡ ಸಂಧರ್ಭದಲ್ಲಿ, ಆತನನ್ನು ಪ್ರಥಮ ಚಿಕಿತ್ಸೆ ನೀಡದೆ ಮಧ್ಯರಸ್ತೆಯಲ್ಲಿಯೇ ಇಳಿಸಿ ಅಮಾನವೀಯತೆ ಮರೆದ ನಿರ್ವಾಹಕಿಯ ಮೇಲೆ ಎಫ್‌ಐಆರ್ ದಾಖಲಾದರೂ ಸಾರಿಗೆ ಇಲಾಖೆ ಮಾತ್ರ ಆಕೆಯ ಮೇಲೆ ಯಾವುದೇ ಕ್ರಮಕೈಗೊಳ್ಳದೇ ಇರುವದರಿಂದ ನ್ಯಾಯವಾದಿ ಉಮೇಶ ನಾಯ್ಕ ನೇತ್ರತ್ವದಲ್ಲಿ ವಿದ್ಯಾರ್ಥೀ ಸಂಘಟನೆಗಳು ಪ್ರತಿಭಟನೆ ಕೈಗೊಳ್ಳಲು ಮುಂದಾಗಿದೆ.

 ಪೂಜಗೇರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ. ದ್ವಿತೀಯ ವರ್ಷದ ವಿದ್ಯಾರ್ಥಿ ತ್ರೀಮೂರ್ತಿ ಶಾಂತಾ ನಾಯ್ಕ ಅವರ ಮೇಲೆ ನಿರ್ವಾಹಕಿ ಅಮಾನವೀಯತೆ ಮೆರೆದು ದೌರ್ಜನ್ಯ ಎಸೆಗಿದರು, ಭಟ್ಕಳ ಡಿಪೋ ಮ್ಯಾನೇಜರ ಮಾತ್ರ ಯಾವುದೇ ಕ್ರಮ ಕೈಗೊಳ್ಳದಿರುವದು ವಿವಿಧ ಅನುಮಾನಗಳಿಗೆ ಕಾರಣವಾಗಿದೆ.

 ಘಟನೆ ಏನಾಗಿತ್ತು..?

ಫೆಬ್ರವರಿ 23 ರಂದು ಸೋಮವಾರ, ಕಾಲೇಜು ಮುಗಿಸಿಕೊಂಡು ಮನೆಗೆ ತೆರಳಲು ತ್ರೀಮೂರ್ತಿ ನಾಯ್ಕ ಭಟ್ಕಳ–ಕಾರವಾರ ಮಾರ್ಗದ ಬಸ್ ಏರಿದ್ದರು. ಮಧ್ಯಾಹ್ನ 2.15 ಕ್ಕೆ ಅಂಕೋಲಾ ಬಸ್ ನಿಲ್ದಾಣದಿಂದ ಹೊರಟ ಬಸ್ ಅಜ್ಜಿಕ್ಕಟ್ಟೆ ಬಳಿಸಾಗುತ್ತಿರುವ ವೇಳೆ ಹಿಂಭಾಗದಲ್ಲಿ ಅಳವಡಿಸಿದ್ದ ನಾಮಫಲಕ ಬಿದ್ದು ತಲೆಗೆ ಬಡಿದ ಪರಿಣಾಮ ವಿದ್ಯಾರ್ಥಿಗೆ ತೀವ್ರ ರಕ್ತ ಸ್ರಾವವಾಗಿತ್ತು.

ರಕ್ತ ಸ್ರಾವವಾಗುತ್ತಿರುವುದನ್ನು ಕಂಡಿದ್ದರೂ ನಿರ್ವಾಹಕಿ ಸುನೀತಾ ತಕ್ಷಣ ಪ್ರಥಮ ಚಿಕಿತ್ಸೆ ನೀಡದೆ, ಸ್ವಲ್ಪ ದೂರದಲ್ಲೇ ವಿದ್ಯಾರ್ಥಿಯನ್ನು ಬಸ್‌ನಿಂದ ಕೆಳಗಿಳಿಸಿ ಮುಂದಕ್ಕೆ ತೆರಳಿದ್ದಾರೆ ಎಂಬ ಆರೋಪ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ನೋವಿಗೆ ಸ್ಪಂದಿಸಿ ಕೂಡಲೇ ಅಂಕೋಲಾ ಪೊಲೀಸರು ಎಫ್‌ಐಆರ್ದಾ ಖಲಿಸಿಕೊಂಡಿದ್ದಾರೆ. ಆದರೆ ಸಾರಿಗೆ ಇಲಾಖೆ ಮಾತ್ರ ನಿರ್ವಾಹಕಿಯ ರಕ್ಷಣೆ ಹೊರಟಿರುವ, ಒಳ ಅರ್ಥ ಮಾತ್ರ ಎಲ್ಲರಿಗೂ ತಿಳಿದಿರುವ ವಿಚಾರವು ಆಗಿದೆ.

Share:

Rate:

Previousಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
Nextಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್

Related Posts

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

ಹೆಲ್ಮಟ್ ಧರಿಸದ ಬೈಕ್ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಂಕೋಲಾ ಪೊಲೀಸರು

January 1, 2024

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

ಮಕ್ಕಳ ಮೇಲೆ ಒತ್ತಡ ಸರಿಯಲ್ಲ : ಪಿಎಸೈಪ್ರೀಯಾಂಕಾ

December 6, 2023

ಧರ್ಮದ ಬೇಲಿ ದಾಟಿ ಒಂದಾದ ಪ್ರೇಮಿಗಳು

ಧರ್ಮದ ಬೇಲಿ ದಾಟಿ ಒಂದಾದ ಪ್ರೇಮಿಗಳು

August 12, 2024

ಸಾವಿನಲ್ಲೂ ಒಂದಾದ ತಾಯಿ – ಮಗ

ಸಾವಿನಲ್ಲೂ ಒಂದಾದ ತಾಯಿ – ಮಗ

February 19, 2024

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy