ಜೋಯಿಡಾ: ತಾಲೂಕಿನ ಕಾರಟೋಳಿ ಗ್ರಾಮದ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಕಂಪೌಂಡ ಕುಸಿದು ಹಾನಿಯಾಗಿದೆ. ಶಿಕ್ಷಕರಿಂದ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕಾರಟೋಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇಲಾಖೆಯಿಂದ ದುರಸ್ತಿ ಕ್ರಮ ಜರುಗಿಸಬೇಕೆಂದು ಸ್ಥಳಿಯರು ಅಗ್ರಹಿಸಿದ್ದಾರೆ.
ಜೊಯಿಡಾ/ರಾಮನಗರದ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/FwQPbtH4lkpE71sGaWxRXj
