ದಿನಾಂಕ:31-05-2022 ರಂದು ಉತ್ತರಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ 11ಜನ ಅಧಿಕಾರಿ/ಸಿಬ್ಬಂದಿಗಳಿಗೆ ಸನ್ಮಾನಿಸಿ ಬಿಳ್ಕೊಡಲಾಯಿತು. ಅವರೆಲ್ಲರಿಗೂ ಇಲಾಖೆಯ ವತಿಯಿಂದ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ.ಸುಮನ್ ಪೆನ್ನೇಕರ್ ರವರು ಶುಭ ಹಾರೈಸಿರುತ್ತಾರೆ.
ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ
