ಶಿರಸಿ: ತಾಲ್ಲೂಕಿನ ಬಿಸಲಕೊಪ್ಪ ಹತ್ತಿರದ ಕುಪ್ಪಳ್ಳಿ ಗ್ರಾಮದ ಹರೀಶ ಭೀಮಾ ನಾಯ್ಕ ಇವರ ಮನೆಗೆ ರಾತ್ರಿ ಹತ್ತು ಗಂಟೆಯ ವೇಳೆಗೆ ಮನೆಯೊಳಗೆ ನಾಗರ ಹಾವೊಂದು ಕಾಣಿಸಿಕೊಂಡು ಮನೆಯವರಲ್ಲಿ ಭಯ ಮೂಡಿಸಿತ್ತು. ನಂತರ ಸ್ಥಳೀಯರು ಸ್ನೇಕ್ ಸ್ಟಾರ್ ಪ್ರಶಾಂತ ಹುಲೆಕಲ್ ಅವರಿಗೆ ಕರೆ ಮಾಡಲಾಗಿ ರಾತ್ರಿ ಸ್ಥಳಕ್ಕಾಗಮಿಸಿದ ಪ್ರಶಾಂತ ನಾಗರ ಹಾವನ್ನ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾದರು
ಶಿರಸಿ ತಾಲೂಕಿನ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…https://chat.whatsapp.com/GhPLlofxjaR1GYrAz8Rpi7
