ಶಿರಸಿ: ಪ್ರಾಥಮಿಕ ಹಾಗು ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಿರಸಿ ನೆಹರು ನಗರದ ಸರಕಾರಿ ಉರ್ದು ಮತ್ತು ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆಯ  ಮುಖ್ಯೋಪಾಧ್ಯಾಯರಾದ ಅಬ್ದುಲ್ ಫಝಲ್ ಶೇಖ್ ಅಹ್ಮದ್ ಖಾಜಿ ಆಯ್ಕೆಯಾಗಿದ್ದಾರೆ.

Attachments area